ಪತಿಯ ಸಿನಿಮಾ ಪ್ರಚಾರ ಮಾಡಲು ಲಕ್ಷಾಂತರ ಹಣ ಕೇಳಿದ ನಯನತಾರಾ
ಸಿನಿಮಾ (Cinema) ರಂಗದಲ್ಲಿ ಎಲ್ಲವನ್ನೂ ಹಣದ ಮೇಲೆಯೇ ಅಳೆಯಲಾಗುತ್ತದೆ. ಇಲ್ಲಿ ಒಬ್ಬರಿಗೆ ಇನ್ನೊಬ್ಬರು ಹುಟ್ಟುಹಬ್ಬದ ಶುಭಾಶಯ ಕೋರಲು ಸಹ ಹಣದ ಲೆಕ್ಕಾಚಾರ ಇರುತ್ತದೆ. ಇಲ್ಲಿ ಸೆಲೆಬ್ರಿಟಿಗಳು ಹಾಕುವ ಪ್ರತಿ ಪೋಸ್ಟ್ ಹಿಂದೆಯೂ ಏಜೆನ್ಸಿಯೊಂದು ಕೆಲಸ ಮಾಡಿರುತ್ತದೆ. ಸಿನಿಮಾ ಪ್ರಚಾರದ ವಿಷಯದಲ್ಲಂತೂ ಯಾವುದೂ ಉಚಿತವಾಗಿ ಆಗುವುದಿಲ್ಲ. ಯಾವ ಮಟ್ಟಿಗೆಂದರೆ ಇದೀಗ ನಟಿ ನಯನತಾರಾ, ತಮ್ಮ ಪತಿಯ ಹೊಸ ಸಿನಿಮಾದ ಪ್ರಚಾರ ಮಾಡಲು ಲಕ್ಷಾಂತರ ರೂಪಾಯಿ ಹಣ ಕೇಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಸ್ವತಃ ಅವರ ಪತಿಯೇ…