ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಟರ್ನ್ಯಾಷನಲ್ ಲೀಗ್ ಟಿ20 ಟೂರ್ನಿಯ 30ನೇ ಪಂದ್ಯದಲ್ಲಿ ಅಬುಧಾಬಿ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಅಬುಧಾಬಿ ಪಡೆ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಗಲ್ಫ್ ಜೈಂಟ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಫಿಲ್ ಸಾಲ್ಟ್ ಹಾಗೂ ಮೈಕೆಲ್ ಪೆಪ್ಪರ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ…