Horoscope Today 29 December : ಇಂದು ಈ ರಾಶಿಯವರಿಗೆ ಸಾಹಸ ಕಾರ್ಯಗಳು ಕಷ್ಟವಾದರೂ ಮಾಡುವರು

ಮೇಷ ರಾಶಿ: ನೈತಿಕತೆಯ ರಕ್ಷಣೆ ಅಸಾಧ್ಯ ಎನಿಸಬಹದು. ಮಾನಸಿಕ ಶಾಂತಿಯನ್ನು ಬಲವಾಗಿ ತಂದುಕೊಳ್ಳಬೇಕು. ಶತ್ರುವಿನ ಸಂಚು ವಿಫಲ. ಭೂಮಿ ವ್ಯವಹಾರದಲ್ಲಿ ಲಾಭ. ಯಾರ ಮೇಲೂ ಸುಮ್ಮನೇ ಸಂಶಯಪಟ್ಟು ಸಂಬಂಧವನ್ನು ದೂರ ಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಸಾಮಾಜಿಕ‌ ಕಾರ್ಯದಿಂದ ಸಮ್ಮಾನವನ್ನು ನಿರೀಕ್ಷಿಸುವಿರಿ. ಎಲ್ಲರನ್ನೂ ತೃಪ್ತಿಪಡಿಸುವ ಸಂಕಲ್ಪವು ಸುಮ್ಮನೇ ವ್ಯರ್ಥವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆಯು ಇಲ್ಲವಾಗುವುದು. ನಿಮ್ಮ ಮೇಲೆ‌ ಹಿತಶತ್ರುಗಳು‌ ಬೇಕಂತಲೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 29ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಅಭ್ಯಾಸಗಳನ್ನು ಬದಲಿಸಿಕೊಳ್ಳಬೇಕಾದ ಸಮಯ ಇದು ಎಂದು ನಿಮಗೇ ಅನಿಸಲಿದೆ. ಯಾವ ರೀತಿಯ ನಡವಳಿಕೆ ನಿಮ್ಮ ಸಿಟ್ಟು- ಆಕ್ರೋಶಕ್ಕೆ ಕಾರಣ ಆಗುತ್ತಿತ್ತೋ ಅಂಥವುಗಳನ್ನು ಹೊಂದಾಣಿಕೆ ಮಾಡಿಕೊಳ್ಳಲು ಆರಂಭಿಸುತ್ತೀರಿ. ಉದ್ಯೋಗ ಸ್ಥಳದಲ್ಲಿ ನೀವಾಗಿಯೇ ವಹಿಸಿಕೊಳ್ಳುವ ಜವಾಬ್ದಾರಿಗಳು ಸ್ವಲ್ಪ ಮಟ್ಟಿಗೆ ಒತ್ತಡ ತರಲಿವೆ. ನಿಮ್ಮ ಸ್ನೇಹಿತರು- ಸಂಬಂಧಿಗಳು ತಮಾಷೆ ಮಾಡಿದಲ್ಲಿ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ಸಣ್ಣ ಪ್ರಮಾಣದ ಹೂಡಿಕೆ ಮಾಡಿ, ವ್ಯವಹಾರ ಮಾಡುವ…

Read More

ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ – Kannada News | Retired Justice Dulia Committee Submits Report on Karnataka Border Encroachment; MLA Janardhana Reddy in Trouble Again

ಬಳ್ಳಾರಿ, ಡಿಸೆಂಬರ್​ 28: ಅಕ್ರಮ ಗಣಿಗಾರಿಯ (Mining) ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯ ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಇದೀಗ ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಹೈಟೆಕ್ ಸರ್ವೇಯಲ್ಲಿ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಸ್ಪೋಟಕ ಮಾಹಿತಿಯಿಂದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು…

Read More

ಮಾಳು ಮತ್ತು ಸ್ಪಂದನಾ ಇಬ್ಬರಲ್ಲಿ ಅಂತ್ಯವಾಗಿದ್ದು ಯಾರ ಪ್ರಯಾಣ – Kannada News | Bigg Boss Kannada 12: Malu evicted from the house on Sunday episode

ಮನೆಯಲ್ಲಿ ಎಲ್ಲವೂ ಪ್ರೇಕ್ಷಕ ಅಂದುಕೊಂಡಂತೆ ನಡೆಯುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಬಿಗ್​​ಬಾಸ್ (BiggBoss) ಹೊಸದೊಂದು ಟ್ವಿಸ್ಟ್ ಕೊಡುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಎಂಬ ಸುಳಿವನ್ನು ಬಿಗ್​​ಬಾಸ್ ಮೊದಲೇ ಕೊಟ್ಟಿದ್ದರು. ಅದರಂತೆ ಶನಿವಾರದ ಎಪಿಸೋಡ್​​ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರವೂ ಸಹ ಒಬ್ಬ ಸ್ಪರ್ಧಿ ಹೊರಗೆ ಹೋಗಿದ್ದಾರೆ. ಈ ಬಾರಿಯೂ ಅಚ್ಚರಿಯ ಸ್ಪರ್ಧಿಯನ್ನು ಹೊರಗೆ ಕಳಿಸಲಾಗಿದೆ. ಈ ವಾರ…

Read More

ಕಾರವಾರದಲ್ಲಿ ಐಎನ್ಎಸ್ ವಾಗ್ಶೀರ್​​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ – Kannada News | President Droupadi Murmu undertakes Historic Submarine Sortie Aboard INS Vaghsheer From Karwar

ನವದೆಹಲಿ, ಡಿಸೆಂಬರ್ 28: ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರವಾರದ ನೌಕಾನೆಲೆಯಿಂದ ತಮ್ಮ ಮೊದಲ ಜಲಾಂತರ್ಗಾಮಿ ಪ್ರಯಾಣವನ್ನು ನಡೆಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಐಎನ್ಎಸ್ ವಾಗ್ಶೀರ್​​ನಲ್ಲಿ ಸಮುದ್ರ ತೀರದಲ್ಲಿ ಹಾರಾಟ ನಡೆಸಿದರು. ಹಾರಾಟದ ಸಮಯದಲ್ಲಿ ಭಾರತದ ಕಡಲ ಕಾರ್ಯತಂತ್ರದಲ್ಲಿ ಜಲಾಂತರ್ಗಾಮಿ ಪಡೆಯ ಪಾತ್ರ ಮತ್ತು ರಾಷ್ಟ್ರೀಯ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಕಾರ್ಯಾಚರಣೆಯ ಸಾಮರ್ಥ್ಯಗಳು ಮತ್ತು ಕೊಡುಗೆಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಿಸಲಾಯಿತು. ಈ ಮೂಲಕ ಇಂತಹ ಕಾರ್ಯಾಚರಣೆಯನ್ನು ಕೈಗೊಂಡ ಭಾರತದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ….

Read More

ಬಿಗ್​​ಬಾಸ್: ಕಾವ್ಯಾ ಬಿಟ್ಟು ಮೋನಿಕಾ ಹಿಂದೆ ಬಿದ್ದ ಗಿಲ್ಲಿ – Kannada News | Bigg Boss Kannada: Gilli proposes to Monica brings laughter

ಗಿಲ್ಲಿ ಬಿಗ್​​ಬಾಸ್ (Bigg Boss) ಕನ್ನಡದ ಪಕ್ಕಾ ಎಂಟರ್ಟೈನರ್ ಆಗಿದ್ದಾರೆ. ಯಾರೇ ಬರಲಿ, ಸನ್ನಿವೇಶ ಎಂಥಹುದ್ದೇ ಇರಲಿ ನಗಿಸುತ್ತಲೇ ಇರುತ್ತಾರೆ. ಕೆಲವೊಮ್ಮೆ ಅವರ ಕಾಮಿಡಿ ಎದುರಿಗಿದ್ದವರಿಗೆ ಅಪಹಾಸ್ಯ, ವ್ಯಂಗ್ಯ ಎನಿಸಿ ಸಿಟ್ಟು ಬರುವುದೂ ಉಂಟು ಆದರೆ ಅದನ್ನೆಲ್ಲ ಗಮನಕ್ಕೆ ತೆಗೆದುಕೊಳ್ಳದೆ ನಗಿಸುತ್ತಲೇ ಇರುತ್ತಾರೆ. ಗಿಲ್ಲಿ, ಬಿಗ್​​ಬಾಸ್ ಮನೆಗೆ ಬಂದಾಗಿನಿಂದಲೂ ಕಾವ್ಯಾ ಜೊತೆಗೆ ಒಳ್ಳೆಯ ಗೆಳೆತನ ಇರಿಸಿಕೊಂಡಿದ್ದಾರೆ. ಕಾವ್ಯಾರನ್ನು ಗೋಳು ಹೊಯ್ದುಕೊಳ್ಳುತ್ತಿರುತ್ತಾರೆ. ಕಾವ್ಯಾ ಹಿಂದೆ ಬಿದ್ದಿದ್ದಾರೆ. ಆದರೆ ಇದೀಗ ಒಮ್ಮೆಲೆ ಕಾವ್ಯಾ ಅನ್ನು ಬಿಟ್ಟು ಮೋನಿಕಾಗೆ ‘ಲವ್ ಯು’…

Read More

ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ! – Kannada News | Rare Friendship Monkey and 2 Dogs became Close Friends in Sattupalli Watch Viral Video

ನವದೆಹಲಿ, ಡಿಸೆಂಬರ್ 28: ಸ್ವಾಭಾವಿಕವಾಗಿ ನಾಯಿಗಳು ಮತ್ತು ಮಂಗಗಳು (Monkeys) ಬದ್ಧ ವೈರಿಗಳು. ಆದರೆ ಅದಕ್ಕಿಂತ ಭಿನ್ನವಾಗಿ ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು…

Read More

ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ – Kannada News | Congress leader Manickam Tagore compares RSS to Al Qaeda

ನವದೆಹಲಿ, ಡಿಸೆಂಬರ್ 28: ಬಿಜೆಪಿ ಮತ್ತು ಆರ್​​ಎಸ್​ಎಸ್​ ಅನ್ನು ಹೊಗಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ವಿವಾದ ಸೃಷ್ಟಿಸಿದ್ದರು. ದಿಗ್ವಿಜಯ ಸಿಂಗ್ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಹಳೆಯ, ದಿನಾಂಕವಿಲ್ಲದ ಫೋಟೋವನ್ನು ಹಂಚಿಕೊಂಡಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ಎಲ್‌ಕೆ ಅಡ್ವಾಣಿ ಅವರೊಂದಿಗೆ ಇದ್ದಾರೆ. ಈ ಪೋಸ್ಟ್​​ನಲ್ಲಿ ದಿಗ್ವಿಜಯ್ ಸಿಂಗ್ ಆರ್‌ಎಸ್‌ಎಸ್‌ನ ಸಾಂಸ್ಥಿಕ ಬಲವನ್ನು ಶ್ಲಾಘಿಸಿದ್ದರು. ಇದು ಸಾಮಾನ್ಯ ಕಾರ್ಯಕರ್ತರನ್ನು ರಾಜಕೀಯ ನಾಯಕರನ್ನಾಗಿ ಪರಿವರ್ತಿಸಲು ಸಹಾಯ ಮಾಡಿದೆ ಎಂದು ಹೇಳಿದ್ದರು….

Read More

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ – Kannada News | DCM DK Shivakumar Announces tourism development Plan In Karavali Districts

ಕಾರವಾರ, (ಡಿಸೆಂಬರ್ 28): ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಡಿಸೆಂಬರ್ 28) ಕರಾವಳಿ ಉತ್ಸವದಲ್ಲಿ ಭಾಗಿಯಾಗಿದ್ದು, ಈ ವೇಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಿಹಿ ಸುದ್ದಿ ನೀಡಿದ್ದಾರೆ.  ಕಾರವಾರದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಡಿಕೆಶಿ, ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದ್ದು, ಇದಕ್ಕೆ ಹೊಸ ಪ್ರವಾಸೋದ್ಯಮ ನೀತಿರೂಪಿಸಲು ನಿರ್ಧರಿಸಲಾಗಿದೆ. ಗೋವಾ, ಮುಂಬೈ, ಸೌದಿಗೆ ನಮ್ಮವರು ಹೋಗುತ್ತಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿಗೆ ನಿರ್ಧರಿಸಿದ್ದು, ಯುವಕರ ಶಕ್ತಿ, ನೈಸರ್ಗಿಕ ಸಂಪತ್ತು ಬಳಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಚರ್ಚಿಸಲು ಜನವರಿ…

Read More

IND-W vs SL-W: ಶ್ರೀಲಂಕಾ ವಿರುದ್ಧ ಸತತ 4ನೇ ಟಿ20 ಪಂದ್ಯ ಗೆದ್ದ ಭಾರತ – Kannada News | India Women Beat SL by 30 Runs in 4th T20; Secure 4 0 Series Lead!

ತಿರುವನಂತಪುರಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ನಾಲ್ಕನೇ ಟಿ20ಪಂದ್ಯವನ್ನು ಆತಿಥೇಯ ಭಾರತ ತಂಡ 30 ರನ್​ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಇಬ್ಬರ ಅರ್ಧಶತಕದ ನೆರವಿನಿಂದ 221 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 191 ರನ್ ಕಲೆಹಾಕಲಷ್ಟೇ ಶಕ್ತವಾಗಿ ಸತತ 4ನೇ ಸೋಲಿಗೆ ಕೊರಳೊಡ್ಡಿತು. Source link

Read More