93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ – Kannada News | Jayamala said no one has has power to oppose film chamber decision
ಕನ್ನಡ ಚಿತ್ರರಂಗದ (Sandalwood) 93ನೇ ವರ್ಷದ ಸಂಭ್ರಮಾಚರಣೆಯನ್ನು ಮಾಡಬೇಕು ಎಂದು ನೂತನ ಅಧ್ಯಕ್ಷೆ ಜಯಮಾಲ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದಕ್ಕೆ ನಿರ್ಮಾಪಕರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಕೆ ಮಂಜು, ಪ್ರಿಯಾ ಹಾಸನ್ ಇನ್ನೂ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಫಿಲಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂದಿದ್ದಾರೆ. ಜಯಮಾಲ…