ಬಾಂಗ್ಲಾ ವಿರುದ್ಧ ಕೊನೆಯ ಓವರ್ನಲ್ಲಿ ಗೆದ್ದು ಕ್ಲೀನ್ ಸ್ವೀಪ್ನಿಂದ ಪಾರಾದ ಆಸ್ಟ್ರೇಲಿಯಾ – Kannada News | Cooper Connolly’s Century Powers Australia to Thrilling ODI Win vs Bangladesh
ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Australia vs Bangladesh ODI) ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ (Cooper Connolly) ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ…