IPL 2026: ಹೀಗಾದ್ರೆ ಮಾತ್ರ RCB vs CSK ಮತ್ತೆ ಮುಖಾಮುಖಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 11ನೇ ಪಂದ್ಯದಲ್ಲಿ ಬದ್ಧ ವೈರಿಗಳಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಇದಾಗ್ಯೂ ಉಭಯ ತಂಡಗಳು ಲೀಗ್ ಹಂತದಲ್ಲಿ ಮತ್ತೆ ಎದುರು ಬದರಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳು ಒಂದೇ ಗ್ರೂಪ್ನಲ್ಲಿರುವುದು.ಈ ಬಾರಿಯ ಫಾರ್ಮ್ಯಾಟ್ ಪ್ರಕಾರ, ಒಂದು ತಂಡವು ತನ್ನದೇ ಗುಂಪಿನಲ್ಲಿರುವ ಉಳಿದ 4 ತಂಡಗಳ ವಿರುದ್ಧ ತಲಾ ಒಂದೇ ಒಂದು ಪಂದ್ಯವನ್ನು ಆಡಲಿದೆ….