ಇರಾನ್ ಮೇಲೆ ಪರಮಾಣು ದಾಳಿ ನಡೆಸುತ್ತಾ ಅಮೆರಿಕ? ಶ್ವೇತಭವನ ಹೇಳಿದ್ದೇನು?
ವಾಷಿಂಗ್ಟನ್, ಏಪ್ರಿಲ್ 7: ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ ಇಡೀ ನಾಗರಿಕತೆಯು ಇಂದು ರಾತ್ರಿ ಕೊನೆಗೊಳ್ಳುತ್ತದೆ ಎಂದು ಡೊನಾಲ್ಡ್ ಟ್ರಂಪ್ (Donald Trump) ಇಂದು ಸಂಜೆ ಬೆದರಿಕೆ ಹಾಕಿದ್ದರು. ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆ ಇರಾನ್ ಮೇಲಿನ ಪರಮಾಣು ದಾಳಿಯ ಭಯವನ್ನು ಮತ್ತೆ ಮುನ್ನೆಲೆಗೆ ತಂದಿತ್ತು. ಇದರ ನಡುವೆ ಒಪ್ಪಂದ ಮಾಡಿಕೊಳ್ಳಲು ಟ್ರಂಪ್ ನೀಡಿದ ಗಡುವು ಕೊನೆಗೊಳ್ಳುವ ಮೊದಲೇ ಯುಎಸ್ ಮಿಲಿಟರಿ ಇರಾನ್‌ನ ಪ್ರಮುಖ ತೈಲ ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ದಾಳಿ ಮಾಡಿತ್ತು. ಕದನವಿರಾಮಕ್ಕೆ ಒಪ್ಪದಿದ್ದರೆ…