ಬೆಂಗಳೂರಲ್ಲಿ 55 ಕೋಟಿ ರೂ ಡ್ರಗ್ಸ್ ಪತ್ತೆ: ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್ – Kannada News | Bengaluru Drug Factory Bust: G. Parameshwara Says Maharashtra Police Statement Is Far from the Truth
ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷದ ಸಂಭ್ರಮದ ಹೊಸ್ತಿಲಲ್ಲೇ ಮೂರು ಬೃಹತ್ ಡ್ರಗ್ಸ್ ಫ್ಯಾಕ್ಟರಿಗಳನ್ನು ಭೇದಿಸಲಾಗಿದೆ. ಮಹಾರಾಷ್ಟ್ರದ ಎಎನ್‌ಟಿಎಫ್ ಡಿಸೆಂಬರ್ 26ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಹೊರಮಾವು, ಯರಪನಹಳ್ಳಿ ಮತ್ತು ಕಣ್ಣೂರು ಪ್ರದೇಶಗಳಲ್ಲಿ ಸಿಂಥೆಟಿಕ್ ಡ್ರಗ್ಸ್ ಮತ್ತು ಎಂ.ಡಿ.ಎಂ.ಎ. ತಯಾರಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಜಿ ಪರಮೇಶರ್ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು 55 ಕೋಟಿ ರೂ ಮೌಲ್ಯದ್ದು ಎಂದಿದ್ದಾರೆ. ಅದು 1…