ನಿರಂತರ ಆಯಾಸವಾಗಿ ಕೈ, ಕಾಲುಗಳಲ್ಲಿ ಜುಮ್ಮೆನಿಸುತ್ತಾ? ಹಾಗಿದ್ರೆ ನಿಮ್ಮ ದೇಹದಲ್ಲಿ ಈ ವಿಟಮಿನ್ ಕೊರತೆ ಇದೆ ಎಂದರ್ಥ! – Kannada News | Vitamin B12 Deficiency: Early Warning Signs You Need to Know

ನಮ್ಮ ದೇಹ ಮತ್ತು ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು, ಜೀವಸತ್ವ (Vitamin) ಅಂದರೆ ವಿಟಮಿನ್ ಮತ್ತು ಖನಿಜಗಳು ಅವಶ್ಯಕ. ದೇಹವು ಪೋಷಕಾಂಶಗಳನ್ನು ಸರಿಯಾಗಿ ಪಡೆಯದಿದ್ದರೆ, ದೈಹಿಕ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಮತ್ತು ಅಂಗಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ಅದೇ ರೀತಿ, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿರುವ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವು ದೇಹದ ಬೆಳವಣಿಗೆ, ರೋಗನಿರೋಧಕ ಶಕ್ತಿ ಮತ್ತು ಜೀವನ ಪ್ರಕ್ರಿಯೆಗಳಿಗೆ ಸಹಾಯ ಮಾಡುತ್ತದೆ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಬಿ 12 (Vitamin B12) ಕೂಡ ಒಂದು. ಇದು…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ? – Kannada News | Bigg Boss Kannada 12: Spandana and Malu were in trouble

ಬಿಗ್​​ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada) ನಿನ್ನೆ (ಡಿಸೆಂಬರ್ 27)ರ ರಾತ್ರಿ ಒಂದು ಭರ್ಜರಿ ಎಲಿಮಿನೇಷನ್ ನಡೆದಿದೆ. ಯಾರೂ ಊಹಿಸದ ಸ್ಪರ್ಧಿಯೊಬ್ಬರು ಹೊರಗೆ ಹೋಗಿದ್ದಾರೆ. ಸೂರಜ್ ಅವರನ್ನು ಮನೆಯಿಂದ ಹೊರಗೆ ಕಳಿಸಲಾಗಿದೆ. ಈ ವಾರ ಡಬಲ್ ಎಲಿಮಿನೇಷನ್ ಇದ್ದು, ಮತ್ತೊಬ್ಬ ಸ್ಟ್ರಾಂಗ್ ಅಭ್ಯರ್ಥಿ ಮನೆಯಿಂದ ಹೊರಗೆ ಹೋಗುವುದು ಪಕ್ಕಾ ಆಗಿದೆ. ಸ್ಪಂದನಾ ಮತ್ತು ಮಾಳು ಇಬ್ಬರಲ್ಲಿ ಒಬ್ಬ ಸ್ಪರ್ಧಿ ಮನೆಯಿಂದ ಹೊರಗೆ ಹೋಗಲಿದ್ದಾರೆ. ಇಬ್ಬರೂ ಕಾರು ಹತ್ತಿದ್ದು, ಒಬ್ಬರು ಹೊರ ಹೋದರೆ ಒಬ್ಬರು ಉಳಿದುಕೊಂಡಿದ್ದಾರೆ….

Read More

‘ಧುರಂಧರ್’ ತಡೆಯೋರು ಯಾರೂ ಇಲ್ಲ: ಸಾವಿರ ಕೋಟಿ ರೂ. ದಾಟಿದರೂ ನಿಂತಿಲ್ಲ ಹವಾ – Kannada News | Dhurandhar Box Office Collection: Ranveer Singh movie total collection in India and Overseas

‘ಧುರಂಧರ್’ ಸಿನಿಮಾ (Dhurandhar Movie) ಬಿಡುಗಡೆ ಆಗಿ 23 ದಿನಗಳ ಕಳೆದಿವೆ. ಯಶಸ್ವಿಯಾಗಿ 25ನೇ ದಿನಕ್ಕೆ ಈ ಸಿನಿಮಾ ಕಾಲಿಡುತ್ತಿದೆ. ಅಕ್ಷರಶಃ ಈ ಸಿನಿಮಾ 25 ದಿನಗಳ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಅದರ ಪರಿಣಾಮವಾಗಿ ಬಾಕ್ಸ್ ಆಫೀಸ್​​ನಲ್ಲಿ ಹಣದ ಹೊಳೆ ಹರಿದಿದೆ. ಜನರು ಮುಗಿಬಿದ್ದು ‘ಧುರಂಧರ್’ ಸಿನಿಮಾ ವೀಕ್ಷಿಸಿದ್ದಾರೆ. 23ನೇ ದಿನವಾದ ಶನಿವಾರ (ಡಿಸೆಂಬರ್ 27) ಕೂಡ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗಿದೆ. ರಣವೀರ್ ಸಿಂಗ್ (Ranveer Singh) ಅಭಿನಯದ ಈ ಸಿನಿಮಾಗೆ ಈವರೆಗೂ ಭಾರತದ…

Read More

ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್ – Kannada News | Thalapathy Vijay emotional speech at Jana Nayagan movie event

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆ (ಡಿಸೆಂಬರ್ 27) ಮಲೇಷ್ಯಾನಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು,…

Read More

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada)…

Read More

ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ.. – Kannada News | Kannada actor Daali Dhananjaya speech in Belagavi Utsava

ನಟ ಡಾಲಿ ಧನಂಜಯ್ ಅವರು ಬೆಳಗಾವಿ ಉತ್ಸವಕ್ಕೆ (Belagavi Utsava) ತೆರಳಿದ್ದಾರೆ. ಅವರು ವೇದಿಕೆಯಲ್ಲಿ ಮಾತನಾಡಿದ ವಿಡಿಯೋ ಇಲ್ಲಿದೆ. ಸಿನಿಮಾದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ‘ಈ ಜನಸಾಗರ ನೋಡಿ ಬಹಳ ಖುಷಿ ಆಯಿತು. ಪ್ರತಿ ಬಾರಿ ಇಲ್ಲಿಗೆ ಬಂದಿದ್ದೇನೆ. ಆದರೆ ಈ ಬಾರಿ ಸೇರಿದ್ದಷ್ಟು ಜನರನ್ನು ನಾನು ನೋಡಿಲ್ಲ. ಬಹಳ ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಎಲ್ಲರೂ ಸೇರಿ ಪ್ರೀತಿಯಿಂದ ಮಾಡಿದಾಗ ಎಷ್ಟು ಖುಷಿಯಿಂದ ಜನರು ಸೇರುತ್ತಾರೆ ಎಂಬುದಕ್ಕೆ ಬೆಸ್ಟ್ ಉದಾಹರಣೆ ಇದು. ಬೆಳಗಾವಿಯಲ್ಲಿ ಕನ್ನಡದ ಉತ್ಸವಕ್ಕೆ…

Read More

ಚಿಕ್ಕೋಡಿ: ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ! – Kannada News | Raibag Horror: Grandfather Makes Minor Drink Alcohol

ಚಿಕ್ಕೋಡಿ, ಡಿಸೆಂಬರ್​​ 28: ಮದ್ಯ ಸೇವಿಸಲು ಬಾರ್​​​ಗೆ ಸ್ನೇಹಿತರು,ಸಂಬಂಧಿಕರನ್ನು ಕರೆದುಕೊಂಡು ಹೋಗೋದನ್ನ ನಾವು ಕೇಳಿದ್ದೇವೆ, ನೋಡಿದ್ದೇವೆ. ಆದ್ರೆ ಬೆಳಗಾವಿಯಲ್ಲೊಬ್ಬ ಪಾಪಿ ಅಜ್ಜ ಮೊಮ್ಮಗನ ಬಾರ್​​ಗೆ ಕರೆದುಕೊಂಡು ಹೋಗಿದ್ದಲ್ಲದೆ ಆತನಿಗೆ ಎಣ್ಣೆ ಕುಡಿಸಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್​​ ಒಂದರಲ್ಲಿ ಘಟನೆ ನಡೆದಿದ್ದು, ಅಲ್ಲಿದ್ದವರ ವಿರೋಧದ ನಡುವೆಯೂ ಅಜ್ಜ ಚಿಕ್ಕ ಹುಡುಗನಿಗೆ ಕುಡಿಯಲು ಮದ್ಯ ನೀಡಿದ್ದಾನೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ – Kannada News | Bengaluru temperature:Dry weather all over karnataka, misty weather in bengaluru

ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಬೆಂಗಳೂರು, ಡಿಸೆಂಬರ್ 28: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು…

Read More

ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್ – Kannada News | Laura Harris equals fastest fifty record in women’s T20s

ಮಹಿಳಾ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಲಾರಾ ಹ್ಯಾರಿಸ್ ಪಾಲಾಗಿದೆ. ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಮಹಿಳಾ ಟಿ20 ಟೂರ್ನಿಯಲ್ಲಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಲಾರಾ ಈ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮೇರಿ ಕೆಲ್ಲಿ ಹೆಸರಿನಲ್ಲಿತ್ತು. 2022 ರಲ್ಲಿ ಗ್ಲೌಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ವಾರ್ವಿಕ್‌ಷೈರ್ ಪರ ಕಣಕ್ಕಿಳಿದಿದ್ದ ಕೇವಲ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ…

Read More