ನನಗೆ ಉದ್ಯಮಿ ಜೊತೆ ಮದುವೆ, ಮಕ್ಕಳು ಆಗಿದೆ: ಗರಂ ಆಗಿ ಹೇಳಿದ ನಟಿ ತ್ರಿಶಾ ಕೃಷ್ಣನ್
ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ (Thalapathy Vijay) ಜೊತೆಗಿನ ರಿಲೇಷನ್ಶಿಪ್ ಕಾರಣದಿಂದ ಅವರು ಚರ್ಚೆಗೆ ಆಹಾರ ಆಗಿದ್ದಾರೆ. ಈ ನಡುವೆ ಚಿತ್ರರಂಗದಿಂದ ಅವರು ಹೊರಬರುತ್ತಾರೆ ಎನ್ನುವ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಎಲ್ಲಾ ಗಾಸಿಪ್ಗಳಿಗೆ ತ್ರಿಶಾ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ….