ಬಾಗೇಪಲ್ಲಿ SN ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳ್ಳಲು ಸ್ಫೋಟಕ ಕಾರಣ ಬಿಚ್ಚಿಟ್ಟ ಲಾಯರ್ – Kannada News | Advocate Nalini Mayagowda Talks about Why High Court disqualified Bagepalli Congress Subbareddy MLA Post
ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ (Bagepalli) ಕಾಂಗ್ರೆಸ್ (Congress) ಶಾಸಕ ಸುಬ್ಬಾರೆಡ್ಡಿಯವರ (Subbareddy) ಅವರ ಆಯ್ಕೆ ಶಾಸಕಅಸಿಂಧುಗೊಳಿಸಿ ಹೈಕೋರ್ಟ್ (High Court) ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ….