ಪೊಲೀಸರ ಮೇಲೆ ಹಲ್ಲೆ ನಡೆಸಿ ಬಾಲಾಪರಾಧಿ ಗೃಹದಿಂದ ಪಾಕ್ ಕೈದಿಗಳು ಪರಾರಿ – Kannada News | Two Pakistanis Escape From Juvenile Custody in Jammu and kashmir
ಕೈದಿ-ಸಾಂದರ್ಭಿಕ ಚಿತ್ರImage Credit source: Telegraph India ಶ್ರೀನಗರ, ಫೆಬ್ರವರಿ 17: ಜಮ್ಮು ಮತ್ತು ಕಾಶ್ಮೀರದ ಬಾಲಾಪರಾಧಿ ಗೃಹದಿಂದ ಪಾಕಿಸ್ತಾನಿ ಕೈದಿ(Prisoner)ಗಳು ಪರಾರಿಯಾಗಿರುವ ಘಟನೆ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಇಬ್ಬರು ಪಾಕಿಸ್ತಾನಿಗಳು ಸೇರಿ ಮೂವರು ಕೈದಿಗಳು ಜೈಲಿಂದ ಓಡಿ ಹೋಗಿದ್ದಾರೆ. ಮೂಲಗಳ ಪ್ರಕಾರ ಸಂಜೆ 5.05ರ ಸುಮಾರಿಗೆ ಜಮ್ಮುವಿನ ಆರ್ಎಸ್ ಪುರದಲ್ಲಿರುವ ಜೈಲಿನಲ್ಲಿ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ ದಾಳಿ ಮಾಡಿ ಮೂವರು ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ…