Headlines

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ – Kannada News | Weak monsoon In Some Places at Karnataka: intermittent rain in southern districts upcoming 5 days

ಬೆಂಗಳೂರು, (ಜೂನ್ 14): ಕರ್ನಾಟಕದಲ್ಲಿ (Karnataka) ಮುಂದಿನ ಇಂದಿನಿಂದ ಅಂದರೆ ಜೂನ್ 14ರಿಂದ ಐದು ದಿನಗಳವರೆಗೆ ಕೆಲವೆಡೆ ವರುಣಾರ್ಭಟ (Monson Rain)) ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಹೌದು…ಉತ್ತರ ಒಳನಾಡಿನಲ್ಲಿ ಪ್ರಸ್ತುತ…

Read More

ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಈ ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ – Kannada News | What are the benefits of eating fennel seeds?

ಭಾರತೀಯ ಅಡುಗೆ ಮನೆಗಳಲ್ಲಿ ಇರುವಂತಹ ಅನೇಕ ಮಸಾಲೆ ಪದಾರ್ಥಗಳು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿವೆ. ಅವುಗಳಲ್ಲಿ ಸೋಂಪು (fennel seeds) ಕೂಡ ಒಂದು. ಈ ಸೋಂಪು ಕಾಳುಗಳಲ್ಲಿ ವಿಟಮಿನ್‌, ಫೈಬರ್‌, ಕ್ಯಾಲ್ಸಿಯಂ, ಆಂಟಿ ಆಕ್ಸಿಡೆಂಟ್‌, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ ಫಂಗಲ್‌ ಗುಣಗಳಿದ್ದು, ಪ್ರತಿನಿತ್ಯ ಊಟದ ಬಳಿಕ ಸ್ವಲ್ಪ ಸೋಂಪು ತಿನ್ನುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹೌದು ಸೋಂಪು ಕಾಳು ಜಗಿಯುವುದರಿಂದ ಬಾಯಿಯ ವಾಸನೆ ನಿವಾರಣೆಯಾಗುವುದಲ್ಲದೆ, ಅನೇಕ ಆರೋಗ್ಯ…

Read More

IND vs PAK Women’s T20 WC Live Score: ಭಾರತ-ಪಾಕಿಸ್ತಾನ ಹಣಾಹಣಿ – Kannada News | India vs Pakistan Women’s T20 World Cup 2026 Live Cricket Score IND vs PAK Group A Today Match, highlights latest news in Kannada

2026 ರ ಐಸಿಸಿ ಮಹಿಳಾ ಟಿ20ಐ ವಿಶ್ವಕಪ್‌ನ ಆರನೇ ಪಂದ್ಯವು ಎರಡು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿದೆ. ಈ ಪಂದ್ಯವು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಟಿ20 ವಿಶ್ವಕಪ್​ನಲ್ಲಿ ಎರಡೂ ತಂಡಗಳ ಮೊದಲ ಪಂದ್ಯ ಇದಾಗಿದೆ. ವಿಶ್ವಕಪ್ ಇತಿಹಾಸದಲ್ಲಿ, ಟೀಂ ಇಂಡಿಯಾ 8 ಪಂದ್ಯಗಳಲ್ಲಿ 6 ರಲ್ಲಿ ಪಾಕಿಸ್ತಾನವನ್ನು ಸೋಲಿಸಿದೆ. ಆದ್ದರಿಂದ, ಭಾರತ ತಂಡವು ಪಾಕಿಸ್ತಾನದ ವಿರುದ್ಧ ಏಳನೇ ಗೆಲುವು ಸಾಧಿಸುತ್ತದೆಯೇ? ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ. Source link

Read More

‘ರಾಮಾಯಣ’ ಚಿತ್ರದ ಬಿಡುಗಡೆ ಮುಂದೂಡಿಕೆ? ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ! – Kannada News | Ramayana movie released postponed what team said

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಇನ್ನೂ ಹಲವು ಸ್ಟಾರ್ ನಟ, ನಟಿಯರು ನಟಿಸಿ ಭಾರಿ ಬಜೆಟ್​​ನಲ್ಲಿ ನಿರ್ಮಾಣ ಮಾಡಲಾಗಿರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾವನ್ನು ಹಾಲಿವುಡ್​​ ಮಾದರಿಯಲ್ಲಿ ನಿರ್ಮಾಣ ಮಾಡಿರುವುದಾಗಿ ಮಾತ್ರವಲ್ಲದೆ, ಭಾರತದಿಂದ ವಿಶ್ವ ಸಿನಿಮಾ ರಂಗಕ್ಕಾಗಿ ನಿರ್ಮಾಣ ಮಾಡಲಾಗಿರುವ ಸಿನಿಮಾ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಪದೇ ಪದೇ ಹೇಳಿದ್ದಾರೆ. ಸಿನಿಮಾದ ಪ್ರಚಾರವನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ, ಸಿನಿಮಾದ…

Read More

ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ – Kannada News | India France Tech Partnership: Modi & Macron Lead Global Deep Tech Innovation for World Challenges

ನೀಸ್ ನಗರದಲ್ಲಿ ಮೋದಿ ಮತ್ತು ಮ್ಯಾಕ್ರಾನ್Image Credit source: PTI ನೀಸ್ (ಫ್ರಾನ್ಸ್), ಜೂನ್ 14: ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ತಾಂತ್ರಿಕ ಪಾಲುದಾರಿಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ. ಫ್ರಾನ್ಸ್‌ನ ನೀಸ್ ನಗರದಲ್ಲಿ (Nice city) ಜಂಟಿಯಾಗಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಜಾಗತಿಕ ಡೀಪ್-ಟೆಕ್ (Deep Tech) ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ…

Read More

ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು? ಎಲ್ಲಿ ಸಲ್ಲಿಸಬೇಕು? – Kannada News | Gruhalakshmi And Gruha Jyothi Scheme: here Is details Where And How to Apply and what are Documents Required

ಬೆಂಗಳೂರು, (ಜೂನ್ 14): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಾದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯನ್ನು  (Gruhalakshmi And Gruha Jyothi Scheme) ಪರಿಷ್ಕರಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೌದು… ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ…

Read More

Bangaluru rain: ಬೆಂಗಳೂರಲ್ಲಿ ಧಾರಾಕಾರ ಮಳೆ; ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ! – Kannada News | Bengaluru Heavy Rain: Roads Turn Into Lakes, Motorists Struggle Amid Severe Waterlogging

ಬೆಂಗಳೂರು, ಜೂನ್​​ 14: ನಗರದಲ್ಲಿ (bengaluru) ಕಳೆದೆರಡು ದಿನಗಳಿಂದ ಮಳೆ (Rain) ಚುರುಕುಗೊಂಡಿದೆ. ನಿನ್ನೆ ಸಂಜೆಯೂ ಮಳೆ ದರ್ಶನವಾಗಿದ್ದು, ಇಂದು ಮತ್ತೆ ಮಳೆ ಎಂಟ್ರಿಕೊಟ್ಟಿದೆ. ಎಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಆರಂಭವಾಗಿದೆ. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡಿದ್ದಾರೆ. ಮುಖ್ಯಾಂಶಗಳು ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ ಮಳೆಯಿಂದ ಟ್ರಾಫಿಕ್ ಜಾಮ್​, ವಾಹನ ಸವಾರರ ಪರದಾಟ ಧಾರಾಕಾರ ಮಳೆಯಿಂದ…

Read More

ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ – Kannada News | Home remedies that help keep away houseflies from home

ಮಾನ್ಸೂಸ್‌ ಸೀಸನ್‌ನಲ್ಲಿ ಮಳೆಯೊಂದಿಗೆ ಹಾವು, ಸೊಳ್ಳೆಗಳ ಕಾಟವೂ ಹೆಚ್ಚಿರುತ್ತದೆ. ನೊಣಗಳು (houseflies) ಇದಕ್ಕೆ ಹೊರತಿಲ್ಲ. ಹೌದು ಮಳೆಗಾಲ ಆರಂಭವಾಗುತ್ತಿದ್ದಂತೆ ಮನೆಗಳಲ್ಲಿ ನೊಣಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ತೇವಾಂಶವುಳ್ಳ ಪ್ರದೇಶಗಳಲ್ಲಿ ನೊಣಗಳು ಹೆಚ್ಚಾಗಿ ಬೆಳೆಯುತ್ತವೆ. ಮಳೆಗಾಲದಲ್ಲಿ ಅವುಗಳ ಸಂಖ್ಯೆ ಹೆಚ್ಚಾಗುತ್ತದೆ. ಇವು ಆಹಾರ ಮತ್ತು ಪಾನೀಯಗಳನ್ನು ಕಲುಷಿತಗೊಳಿಸಿ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ  ಅನೇಕರಿಗೆ ಮನೆಯಲ್ಲಿ ಹಾವಳಿಯಿಡುವ ಈ ನೊಣಗಳನ್ನು ತೊಡೆದುಹಾಕುವುದು ತುಂಬಾನೇ ಕಷ್ಟ. ಹೀಗಿರುವಾಗ ಕೆಲವೊಂದು ಮನೆಮದ್ದುಗಳ ಸಹಾಯದಿಂದ ನೊಣಗಳನ್ನು ಸಂಪೂರ್ಣವಾಗಿ ತೊಡೆದುಹಾಕಬಹುದು. ಈ ಕುರಿತ ಸಂಪೂರ್ಣ…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

ವಿವಾದಾತ್ಮಕ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಕೇಸ್​ ಬುಕ್​​, ಕ್ಷಮೆ‌ ಕೇಳಬೇಕು ಎಂದ ಉಗ್ರಪ್ಪ – Kannada News | Controversial Remarks on Lord Rama: Case Filed Against Prof. K.S. Bhagawan, Ugrappa Demands Apology

ದಾವಣಗೆರೆ, ಜೂನ್​ 14: ‘ಶ್ರೀರಾಮ ದಶರಥನ ಮಗ ಅಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಕೆಎಸ್ ಭಗವಾನ್ (KS Bhagavan)​​ ವಿರುದ್ಧ ದಾವಣಗೆರೆ (davanagere) ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ, ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ದೂರು ನೀಡಿದ್ದಾರೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮುಖ್ಯಾಂಶಗಳು ಶ್ರೀರಾಮನ…

Read More