IND vs PAK: 2026 ರಲ್ಲಿ ಕನಿಷ್ಠ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕ್ – Kannada News | India vs Pakistan 2026: T20 World Cup, U19, Women’s Match Dates and Details
ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕಾಗಿಯೇ ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿರುತ್ತಾರೆ. 2025 ರಲ್ಲಿ ಭಾರತ ಮತ್ತು ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದವು. ಈ ಮೂರು ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿತ್ತು. ಇತ್ತ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತ್ತು. ಇದೀಗ 2026 ರ ಹೊಸ ವರ್ಷದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ನಡೆಯಲಿದೆ ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ. 2026 ರ ಟಿ20 ವಿಶ್ವಕಪ್…