ಅಮೆರಿಕದ ಕದನವಿರಾಮದ ಪ್ರಸ್ತಾಪಕ್ಕೆ ಒಪ್ಪದ ಇರಾನ್ ಹಾಕಿದ ಷರತ್ತುಗಳಿವು
ಟೆಹ್ರಾನ್, ಏಪ್ರಿಲ್ 6: ಅಮೆರಿಕದ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್ (Iran War) ತಿರಸ್ಕರಿಸಿದೆ. ಪಾಕಿಸ್ತಾನದ ಮೂಲಕ ತನ್ನ ಪ್ರತಿಕ್ರಿಯೆಯನ್ನು ಟ್ರಂಪ್ಗೆ ತಲುಪಿಸಿದೆ. ನಾವು ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪುವುದಿಲ್ಲ. ಈ ಯುದ್ಧಕ್ಕೆ ಶಾಶ್ವತ ಅಂತ್ಯ ಹಾಡಬೇಕಾಗಿದೆ ಎಂದು ಇರಾನ್ ಹೇಳಿದೆ. ಇರಾನ್‌ನ ಉತ್ತರದ ಜೊತೆಗೆ ಅಮೆರಿಕಕ್ಕೆ 10 ಷರತ್ತುಗಳನ್ನು ಕೂಡ ವಿಧಿಸಿದೆ. ಇದು ಮಧ್ಯಪ್ರಾಚ್ಯ ಪ್ರದೇಶದಾದ್ಯಂತದ ಘರ್ಷಣೆಗಳನ್ನು ಕೊನೆಗೊಳಿಸುವ ಬೇಡಿಕೆಗಳು, ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮಾರ್ಗವನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್‌ಗಳು, ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಪುನರ್…