ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು – Kannada News | Bengaluru Husband Suraj Also Commits Suicide In nagpur after Wife Ganvi Death In bengaluru
ಬೆಂಗಳೂರು, (ಡಿಸೆಂಬರ್ 27): ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್, ಜಯಂತಿ, ಸೂರಜ್ ಸಹೋದರ ಸಂಜಯ್ ಮಹಾರಾಷ್ಟ್ರದ ನಾಗ್ಪುರಕ್ಕೆ(Nagpura) ತೆರಳಿದ್ದು ನಿನ್ನೆ ಸಂಜೆ ಜಯಂತಿ, ಸೂರಜ್ ಸೋನೆಗಾಂವ್‌ನಲ್ಲಿರುವ ರಾಯಲ್ ವಿಲ್ಲಾ ಹೋಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸೂರಜ್ ಮೃತಪಟ್ಟಿದ್ದರೆ, ಜಯಂತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೂರಜ್…