HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs
ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard) ಹುದ್ದೆಗಳ ಸಂಖ್ಯೆ: 11 ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ ಹುದ್ದೆ…