Karnataka By Elections 2026: ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ! ದಾವಣಗೆರೆ, ಬಾಗಲಕೋಟೆಯಲ್ಲಿ ಪ್ರಚಾರ
ದಾವಣಗೆರೆ, ಏಪ್ರಿಲ್ 06: ಕರ್ನಾಟಕದಲ್ಲಿ ಏಪ್ರಿಲ್ 1ರಂದು ಮತದಾನ ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಾವಣಗೆರೆ ದಕ್ಷಿಣವು ಹೈ ವೋಲ್ಟೇಜ್ ಕದನಕ್ಷೇತ್ರವಾಗಿ ಮಾರ್ಪಟ್ಟಿದೆ. ಇಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿ ಸಭೆ ಹಾಗೂ ರೋಡ್ ಶೋ ನಡೆಸಲಿದ್ದಾರೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಕಾರಣಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಪ್ರಚಾರದಿಂದ ದೂರ ಉಳಿದಿದ್ದಾರೆ ಎನ್ನಲಾಗಿತ್ತು. ಆದರೆ, ಮುಖ್ಯಮಂತ್ರಿಗಳ…