ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ
ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ…