ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್ಗೆ ಬಿಗ್ ರಿಲೀಫ್ – Kannada News | High Court ordered to drop sexual harassment case on Sadhu Kokila and Mandya Ramesh
ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರೂ ನಟರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. 2017 ರಲ್ಲಿ ಸಾಧು ಕೋಕಿಲ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್…