ಮಕ್ಕಳ ಜೊತೆ ಕ್ರಿಸ್ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್
ರಾಧಿಕಾ ಪಂಡಿತ್ ಅವರು ಈಗ ನಟನೆಯಿಂದ ದೂರ ಇದ್ದಾರೆ. ಅವರು ಈಗ ಮಕ್ಕಳನ್ನು ಪೋಷಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕ್ರಿಸ್ಮಸ್ ಆಚರಣೆ ಮಾಡಿದ್ದಾರೆ. ಎಲ್ಲರಿಗೂ ಅವರು ಕ್ರಿಸ್ಮಸ್ ಹಾಗೂ ಹೊಸ ವರ್ಷದ ವಿಶ್ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಕ್ರಿಸ್ಮಸ್ ಟ್ರೀ ಅಲಂಕರಿಸಿದ್ದಾರೆ. ಇದಕ್ಕೆ ಲೈಟಿಂಗ್ ಮಾಡಲಾಗಿದೆ. ಈ ಫೋಟೋಗಳು ಗಮನ ಸೆಳಯೋ ರೀತಿಯಲ್ಲಿ ಇದೆ. ರಾಧಿಕಾ ಜೊತೆ ಯಥರ್ವ್ ಹಾಗೂ ಆಯ್ರಾ ಕೂಡ ಇದ್ದಾರೆ. ಇವರು…