ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್? – Kannada News | Sukhesh claims he gifted Jacqueline Fernandez a house in Beverly Hills
ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್ ಅನ್ನು ಗರ್ಲ್ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ…