ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ – Kannada News | Street dog Sleeps On PDO chair In Examba Gram Panchayat Office video Goes viral
ಬೀದರ್, ಡಿಸೆಂಬರ್ 25): ಜಿಲ್ಲೆಯ ಔರಾದ್ ತಾಲ್ಲೂಕಿನ ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು (Street dog) ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಯಾರು ಇಲ್ಲದಿದ್ದರಿಂದ ಶ್ವಾನ, ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯ್ತಿ ಕಚೇರಿಯೊಳಗೆ ನುಗ್ಗಿ ಪಿಡಿಓ ಕುರ್ಚಿ ಏರಿ ಆಯಾಗಿ ಮಲಗಿಕೊಂಡಿದೆ….