ದೆಹಲಿಯ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ – Kannada News | PM Narendra Modi Attends Christmas Prayer at Cathedral Church of the Redemption in Delhi

ನವದೆಹಲಿ, ಡಿಸೆಂಬರ್ 25: ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸ್ತುತಿಗೀತೆಗಳು ಮೊಳಗಿದವು. ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್‌ಮಸ್ ಹೊಸ ಭರವಸೆ ಹಾಗೂ ಎಲ್ಲರಲ್ಲಿ ದಯಾಪರತೆ ಮೂಡಿಸಲಿ. ದಯೆಗೆ ಹಂಚಿಕೆಯ ಬದ್ಧತೆಯನ್ನು ತರಲಿ. ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌’ನಲ್ಲಿ ಭಾಗವಹಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ…

Read More

ಮಾರ್ಮಿಕವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು? – Kannada News | DK Sureshs Cryptic Post Amidst Karnataka Power Tussle Sparks Debate

ಬೆಂಗಳೂರು, ಡಿಸೆಂಬರ್​​ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಅಧಿಕಾರ ರಾಜಕೀಯದ ನಡುವೆ, ಡಿ.ಕೆ. ಸುರೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಮಾರ್ಮಿಕ ಪೋಸ್ಟ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪಾಟೀಲ ಪುಟ್ಟಪ್ಪನವರ ಹೇಳಿಕೆಯಾದ ‘ಗುರಿಯನ್ನ ಬೇಗ ತಲುಪಬೇಕು ಅನ್ನುವವರು ದಾರಿಯಲ್ಲಿ ವಿಶ್ರಮಿಸುತ್ತಾ ಕುಳಿತುಕೊಳ್ಳಬಾರದು’ ಎಂಬ ವಾಕ್ಯವನ್ನು ಡಿ.ಕೆ. ಸುರೇಶ್ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಯಾರನ್ನು ಉದ್ದೇಶಿಸಿದೆ ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ – Kannada News | 45 Kannada Movie director Arjun Janya reaction to fans funny reviews

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಇದೇ ಮೊದಲ ಬಾರಿಗೆ ‘45’ ಸಿನಿಮಾ (45 Kannada Movie) ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಮೊದಲ ದಿನ ಸಿನಿಮಾ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ವಿಮರ್ಶೆ ತಿಳಿಸಿದ್ದಾರೆ. ‘ಅರ್ಜುನ್ ಜನ್ಯ ಅವರು ಇದು ತಮ್ಮ ಮೊದಲ ಸಿನಿಮಾ ಅಂತ ಸುಳ್ಳು ಹೇಳಿದ್ದಾರೆ. ಮೊದಲ ಸಿನಿಮಾದಲ್ಲಿ ಯಾರೂ ಕೂಡ ಇಷ್ಟು ಚೆನ್ನಾಗಿ ಮಾಡೋಕೆ ಆಗಲ್ಲ. ಮೊದಲ ಸಿನಿಮಾ ಅಂತ ಹೇಳಿದ್ದಕ್ಕೆ ಅವರ ವಿರುದ್ಧ…

Read More

ಗರ್ಭಿಣಿಯರೇ… ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ – Kannada News | Stay Warm in Pregnancy: Research on Baby’s Weight Link

ಚಳಿ (Cold) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ವಾತಾವರಣದಲ್ಲಿ, ಗರ್ಭಿಣಿಯರು (Pregnancy) ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಇತ್ತೀಚೆಗೆ ಪ್ರಕಟವಾದ ಅಂತರಾಷ್ಟ್ರೀಯ ಸಂಶೋಧನೆಯೊಂದು ಗರ್ಭಾವಸ್ಥೆಯಲ್ಲಿ ಶೀತಕ್ಕೆ ಅತಿಯಾಗಿ ಒಡ್ಡಿಕೊಳ್ಳುವುದರಿಂದ ಶಿಶುವಿನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಬಹಿರಂಗಪಡಿಸಿದೆ. ಈ ಸಂಶೋಧನೆಯು ಪಬ್‌ಮೆಡ್‌ನಲ್ಲಿ ಪ್ರಕಟವಾದ ವೈಜ್ಞಾನಿಕ ಅಧ್ಯಯನ ಮತ್ತು ಇತರ ಜಾಗತಿಕ ಆರೋಗ್ಯ ಸಂಸ್ಥೆಗಳ ಡೇಟಾವನ್ನು ಆಧರಿಸಿದ್ದು ಗರ್ಭಿಣಿಯರು ಈ ಕುರಿತು ತಿಳಿಯುವುದು ಅನಿವಾರ್ಯವಾಗಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ…

Read More

ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​ – Kannada News | 22 Private Colleges Under Mangaluru University to Shut Down Due to Decline in Student Admissions

ಮಂಗಳೂರು, ಡಿಸೆಂಬರ್​​ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ‌ ಈ ಕಾಲೇಜುಗಳು ಬಂದ್​​ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ. ಮುಚ್ಚಲಿರುವ ಕಾಲೇಜುಗಳು: ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು ಸುರತ್ಕಲ್…

Read More

Personality Test: ಕಣ್ಣಿನ ಬಣ್ಣದಿಂದ ತಿಳಿಯಬಹುದು ವ್ಯಕ್ತಿಯ ವ್ಯಕ್ತಿತ್ವದ ರಹಸ್ಯ – Kannada News | Personality Test: Find out what your personality secret is based on your eye color

ವ್ಯಕ್ತಿತ್ವ ಪರೀಕ್ಷೆImage Credit source: vecteezy ಸಾಮಾನ್ಯವಾಗಿ ನಾವೆಲ್ಲರೂ ನಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು, ಗುಣಸ್ವಭಾವ ಹೇಗಿದೆ ಎಂಬುದನ್ನು ತಿಳಿಯಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಗಿಣಿಶಾಸ್ತ್ರ, ಹಸ್ತಶಾಸ್ತ್ರ ಇತ್ಯಾದಿಗಳನ್ನು ಅವಲಂಬಿಸುತ್ತೇವೆ. ಇದು ಮಾತ್ರವಲ್ಲದೆ ಕಣ್ಣು, ಕಿವಿ, ಮೂಗು, ಹಣೆ, ಪಾದದ ಆಕಾರ, ಕೈಬೆರಳುಗಳ ಆಕಾರ ಮೂಲಕವೂ ಸ್ವತಃ ನಾವೇ ನಮ್ಮ ವ್ಯಕ್ತಿತ್ವ (Personality) ಹೇಗಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಬಹುದು. ಅದೇ ರೀತಿ ಕಣ್ಣಿನ ಬಣ್ಣದ ಮೂಲಕವೂ ವ್ಯಕ್ತಿಯ ಸ್ವಭಾವ, ನಡವಳಿಕೆ ಹೇಗಿದೆ ಎಂಬುದನ್ನು ಪರೀಕ್ಷಿಸಬಹುದು. ಬಹುತೇಕರ ಕಣ್ಣಿನ ಬಣ್ಣ ಕಪ್ಪಾಗಿದ್ದರೆ…

Read More

ಪದೇ ಪದೇ ಕರೆಂಟ್​​ ತೆಗೆಯುತ್ತಿದ್ದ ಪವರ್​​ ಅಧಿಕಾರಿಗಳಿಗೆ ಶಾಕ್​​ ಕೊಟ್ಟ ಶಾಸಕ – Kannada News | MLA Virendra Jati Disconnects Officials’ Electricity in Haridwar After Power Cuts

ಹರಿದ್ವಾರ, ಡಿ25: ಅಧಿಕಾರಿಗಳು ಜನರನ್ನು ಗೋಳಾಡಿಸುವುದನ್ನು ನೋಡಿರಬಹುದು, ಆದರೆ ಒಬ್ಬ ಜನಪ್ರತಿನಿಧಿಯನ್ನು ಅಧಿಕಾರಿಗಳು ಆಟ ಆಡಿಸುವುದನ್ನು ನೋಡಿರಲು ಸಾಧ್ಯವಿಲ್ಲ. ಶಾಸಕರೊಬ್ಬರು ತಮ್ಮ ಮಾತಿಗೆ ಕಿಮ್ಮತ್ತು ನೀಡದ ಅಧಿಕಾರಿಗಳಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಉತ್ತರಾಖಂಡದ ಹರಿದ್ವಾರ (Haridwar) ಜಿಲ್ಲೆಯ ಝಬ್ರೆಡಾದ ಕಾಂಗ್ರೆಸ್ ಶಾಸಕ ವೀರೇಂದ್ರ ಜಾತಿ ಅವರು, ಪ್ರತಿದಿನ ತನ್ನ ಏರಿಯಾದಲ್ಲಿ ವಿದ್ಯುತ್ ಕಡಿತದಿಂದ ಬೇಸತ್ತು. ತಾವೇ ವಿದ್ಯುತ್ ಕಂಬ ಹತ್ತಿ ಇಲಾಖೆಯ ಮೂವರು ಅಧಿಕಾರಿಗಳ ಮನೆಯ ವಿದ್ಯುತ್ ಕಡಿತಗೊಳಿಸಿದ್ದಾರೆ. ವಿದ್ಯುತ್ ಕಡಿತದ ಕುರಿತು ವಿದ್ಯುತ್ ಇಲಾಖೆಯು ಶಾಸಕರ…

Read More

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು – Kannada News | Bigg Boss Kannada new promo: Kavya cried because of Bigg Boss order

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ ಆಗಿದೆ. ಎಲ್ಲ ಸ್ಪರ್ಧಿಗಳ ಪೋಷಕರು ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಗಿಲ್ಲಿಗೆ, ಕಾವ್ಯಾ ಮನೆಯವರ ಬಗ್ಗೆ ಭಯ ಇತ್ತು. ಇದೀಗ ಕಾವ್ಯಾ ಮನೆಯವರು ಸಹ ಬಂದಿದ್ದಾರೆ. ಆದರೆ ಮನೆಗೆ ಬಂದವರೇ ಬಿಗ್​​ಬಾಸ್ ನಿಯಮವನ್ನು ಮುರಿದಿದ್ದಾರೆ. ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿಗೆ ಮುನ್ನ…

Read More

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​ – Kannada News | Chikkaballapur KSRTC Bus Theft, MP Gang Member Arrested, 55 Lakh Recovered

ಚಿಕ್ಕಬಳ್ಳಾಪುರ, ಡಿಸೆಂಬರ್​​ 25: ಊಟಕ್ಕೆ ನಿಲ್ಲಿಸಿದ್ದ ವೇಳೆ ಬೆಂಗಳೂರು-ಹೈದರಾಬಾದ್​​ KSRTC ಎಸಿ ಸ್ಲೀಪರ್​​ ಬಸ್​ನಲ್ಲಿದ್ದ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಹುಡಿಬಂಡೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳು ಎಸ್ಕೇಪ್​​ ಆಗಿದ್ದು, ಕಳುವಾಗಿದ್ದ ಹಣವನ್ನ ಬಂಧಿತನಿಂದ ಜಪ್ತಿ ಮಾಡಲಾಗಿದೆ. ಎಲ್ಲ ಆರೋಪಿಗಳು ಮಧ್ಯಪ್ರದೇಶ ಮೂಲದವರು ಎಂಬುದು ತನಿಳೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಮಧ್ಯ ಪ್ರದೇಶದಲ್ಲಿ ಆರೋಪಿ ಅಸ್ಲಂ ಖಾನ್ ಎಂಬಾತನನ್ನು ಬಂಧಿಸಲಾಗಿದ್ದು, ಕದ್ದ ಹಣವನ್ನೂ ರಿಕವರಿ ಮಾಡಲಾಗಿದೆ. ಈತನಿಗೆ…

Read More

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’…

Read More