Headlines

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ, ಅಪರೂಪದ ವಿಡಿಯೋ

ಚಾಮರಾಹನಗರ, (ಏಪ್ರಿಲ್ 05): ದೇಶದ ಜನಪ್ರಿಯ ಹುಲಿ (Tiger) ರಕ್ಷಿತಾರಣ್ಯಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ (chamarajanagar)  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ (bandipur national park)  ಹುಲಿಗಳ ದರ್ಶನವಾಗಿದೆ. ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಹುಲಿ ಮರಿಗಳ ಅಪರೂಪದ ದೃಶ್ಯ ಪ್ರವಾಸಿಗ ಸೆರೆಹಿಡಿದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಮತ್ತೊಂದೆಡೆ ಮಳೆಯಲ್ಲೂ ಅಂಜದೆ ತ್ ವ್ಯಾಘ್ರ ಕುಳಿತು ಕ್ಯಾಮೆರಾಕ್ಕೆ ಪೋಸ್ ಕೊಟ್ಟಿದೆ. ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಕಣ್ತುಂಬಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ವಿಡಿಯೋ…

Read More

ಕಮಲ್ ಹಾಸನ್ ಮೇಲೆ ಭುಗಿಲೆದ್ದ ಆಕ್ರೋಶ: 50 ಸಾವಿರ ಮರಳಿಸುವಂತೆ ಒತ್ತಾಯ

ಕಮಲ್ ಹಾಸನ್ (Kamal Haasan) ಭಾರತದ ಸ್ಟಾರ್ ನಟ, ನಿರ್ದೇಶಕ ಮತ್ತು ನಿರ್ಮಾಪಕ ಆಗಿರುವ ಜೊತೆಗೆ ರಾಜಕಾರಣಿಯೂ ಹೌದು. ಇತ್ತೀಚೆಗಷ್ಟೆ ಅವರು ರಾಜ್ಯಸಭೆಗೆ ಸಹ ಆಯ್ಕೆ ಆಗಿದ್ದಾರೆ. ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು. ತಮಿಳುನಾಡಿನ ಬಲಿಷ್ಟ ಪಕ್ಷವಾದ ಡಿಎಂಕೆಗೆ ಸವಾಲೊಡ್ಡುವ ಪಕ್ಷ ಎಂದೇ ಆರಂಭದಲ್ಲಿ ಬಿಂಬಿತವಾಗಿತ್ತು. ಆದರೆ ಈ ಬಾರಿ ಕಮಲ್ ಹಾಸನ್ ಅವರ ಪಕ್ಷ…

Read More

ಜಿಡಿಪಿಯಲ್ಲಿ 4ನೇ ಸ್ಥಾನ, ತಲಾದಾಯದಲ್ಲಿ 126ನೇ ಸ್ಥಾನ; ಭಾರತದ ಆರ್ಥಿಕ ಅಂತರ ಎತ್ತಿತೋರಿಸಿದ ಸ್ಟೀವ್ ಹ್ಯಾಂಕ್

ನವದೆಹಲಿ, ಏಪ್ರಿಲ್ 5: ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ಭಾರತ, ಜಿಡಿಪಿ ತಲಾದಾಯದಲ್ಲಿ (GDP Per Capita Income) ಬಹಳ ಹಿಂದುಳಿದಿದೆ. ಬಡವರು ಮತ್ತು ಕೆಳಮಧ್ಯಮ ವರ್ಗದವರ ಸಂಖ್ಯೆಯೇ ಅತಿಹೆಚ್ಚು ಇರುವುದು. ವಿಶ್ವಖ್ಯಾತ ಆರ್ಥಿಕ ತಜ್ಞ ಸ್ಟೀವ್ ಹ್ಯಾಂಕ್ (Steve Hanke) ಅವರು ಈ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್​ವೊಂದು ಚರ್ಚೆ ಹುಟ್ಟುಹಾಕಿದೆ. ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಜಿಡಿಪಿ ಹೊಂದಿದೆ. ಆದರೆ, ತಲಾದಾಯದಲ್ಲಿ 126ನೇ ಸ್ಥಾನದಲ್ಲಿದೆ ಎಂದಿರುವ ಅವರು 1980ರಲ್ಲಿ ಚೀನಾಗಿಂತಲೂ ಭಾರತದ ಜಿಡಿಪಿ…

Read More

SRH vs LSG IPL 2026 Live Score: ಎಸ್​ಆರ್​ಎಚ್- ಲಕ್ನೋ ಮುಖಾಮುಖಿ – Kannada News | Sunrisers Hyderabad vs Lucknow Super Giants IPL 2026 Live Cricket Score SRH vs LSG Match on 5th April latest news in Kannada

ಐಪಿಎಲ್ 2026 ರಲ್ಲಿ ಇಂದು ಎರಡು ಪಂದ್ಯಗಳು ನಡೆಯಿವೆ. ಇದರಲ್ಲಿ ಮೊದಲ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳ ನಡುವಿನ ಪಂದ್ಯವನ್ನು ಸನ್‌ರೈಸರ್ಸ್‌ನ ತವರು ಮೈದಾನವಾದ ಹೈದರಾಬಾದ್‌ನಲ್ಲಿ ನಡೆಸಲಾಗುತ್ತಿದೆ. ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ತಮ್ಮ ತವರು ಮೈದಾನದಲ್ಲಿ ಆಡುವ ಮೊದಲ ಪಂದ್ಯ ಇದು. ಅದೇ ಸಮಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಮ್ಮ ಮನೆಯ ಹೊರಗೆ ಆಡುವ ಮೊದಲ ಪಂದ್ಯ ಇದು. Source link

Read More

ದೆಹಲಿಯಲ್ಲಿ ನಡೀತಿದೆ ನಕಲಿ ಔಷಧಿಗಳ ತಯಾರಿಸುವ ದಂಧೆ: ಡಿಸಿಪಿ ಆದಿತ್ಯ ಗೌತಮ್ ಹೇಳಿದ್ದೇನು?

ನವದೆಹಲಿ, ಏಪ್ರಿಲ್ 05: ದೆಹಲಿಯಲ್ಲಿ ನಕಲಿ ಔಷಧಿಗಳನ್ನು ತಯಾರಿಸುವ ದಂಧೆ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಕ್ರೈಂ ಬ್ರಾಂಚ್ ಡಿಸಿಪಿ ಆದಿತ್ಯ ಗೌತಮ್ ಹೇಳಿದ್ದಾರೆ. ಸೈಬರ್ ಸೆಲ್‌ನ ಎಎಸ್‌ಐಗೆ ಶಹದಾರಾ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಿಂದ ಮಾಹಿತಿ ಬಂದಿತ್ತು.ಆರೋಪಿಯಿಂದ ಆತನಿಂದ 1.20 ಲಕ್ಷಕ್ಕೂ ಹೆಚ್ಚು ನಕಲಿ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಾಯಾಂಕ್ ಅಗರ್ವಾಲ್ ಮತ್ತು ಮೋಹಿತ್ ಶರ್ಮಾ ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ. ನಾವು ಮುಜಫರ್ನಗರದಲ್ಲಿ ಸಂಪೂರ್ಣ ಕಾರ್ಖಾನೆಯನ್ನು ಭೇದಿಸಿದ್ದೇವೆ. ಈ ವ್ಯಕ್ತಿಗಳು 2011-12 ರಿಂದ ಈ ಕಾರ್ಯಾಚರಣೆಯನ್ನು…

Read More

Weekly Horoscope: ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ? ಯಾರಿಗೆ ಅಶುಭ?

ಇದು 2026ರ ಏಪ್ರಿಲ್ ನ ಮೊದಲ ವಾರದಲ್ಲಿ ಸಾಲದ ಚಿಂತೆ, ನೆಂಟರ ಆಗಮನ, ಸಂಗಾತಿಯಿಂದ ಅಸಹಾಯಕತೆ, ಧಾರ್ಮಿಕ ನಂಬಿಕೆಗೆ ಹೆಚ್ಚು ಪ್ರಾಶಸ್ತ್ಯ ಸಿಗಲಿದೆ. ಸಿಗುವ ಗೌರವವನ್ನು ಕಾಳಜಿಯಿಂದ ಪಡೆಯುವ ಹೊಣೆಗಾರಿಕೆಯೂ ಈ ವಾರದ್ದು. ಮೇಷ: ಹೊಸ ಉದ್ಯೋಗ ಪ್ರಯತ್ನಕ್ಕೆ ಮನ್ನಣೆ ಸಿಗಲಿದೆ. ಕುಟುಂಬದಲ್ಲಿ ಶುಭ ಕಾರ್ಯದ ಚರ್ಚೆ ನಡೆಯಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಸೂಕ್ತ. ವೃಷಭ: ಭೂಮಿ ಅಥವಾ ವಾಹನ ಖರೀದಿ ಯೋಗವಿದೆ. ದೂರದ ಪ್ರಯಾಣದಿಂದ ಲಾಭವಾಗಲಿದೆ. ಸಂಗಾತಿಯೊಂದಿಗೆ ಮಧುರ…

Read More

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಉನ್ನತ ಮಟ್ಟದ ಸಭೆಗಳ…

Read More

ಬೆಂಕಿ ಬಿರುಗಾಳಿ ಬ್ಯಾಟಿಂಗ್​ಗೆ ಹಳೆಯ ದಾಖಲೆಯೇ ಧ್ವಂಸ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಜೋಡಿಯಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ಏಪ್ರಿಲ್ 4ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇವರಿಬ್ಬರು ಭಾರತೀಯ ಕ್ರಿಕೆಟ್‌ನ ದಿಗ್ಗಜ ಜೋಡಿ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಅವರ ಹೆಸರಿನಲ್ಲಿದ್ದ ಹಳೆಯ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೊದಲ ವಿಕೆಟ್​ಗೆ 70 ರನ್​ಗಳ ಜೊತೆಯಾಟವಾಡಿದ್ದರು….

Read More

ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರು, ಏಪ್ರಿಲ್ 05: ಬೆಂಗಳೂರಿನ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಆತಂಕ ಮೂಡಿಸಿತ್ತು. ದೆಹಲಿಗೆ ತೆರಳುತ್ತಿದ್ದ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ತಕ್ಷಣ ಎಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ಕೆಳಗಡೆ ಇಳಿಸಿ ತಪಾಸಣೆ ನಡೆಸಿದ ನಂತರ ಹುಸಿ ಬೆದರಿಕೆಯೆಂದು ಗೊತ್ತಾಗಿ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬೆದರಿಕೆ ಹಾಕಿದವರಿಗಾಗಿ ಶೋಧ ಪೈಲಟ್ ಏರ್ ಟ್ರಾಫಿಕ್…

Read More

Indian Navy Agniveer Musician 2026: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಸಂಗೀತ ಆಸಕ್ತ ಯುವಜನರಿಗೆ ಸೇನೆ ಸೇರಲು ಸುವರ್ಣಾವಕಾಶ

ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವಜನರಿಗೆ ಭಾರತೀಯ ನೌಕಾಪಡೆಯು ಅದ್ಭುತ ಅವಕಾಶವೊಂದನ್ನು ಕಲ್ಪಿಸಿದೆ. 2026ನೇ ಸಾಲಿನ ಅಗ್ನಿವೀರ್ MR (ಸಂಗೀತಗಾರ) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಇದು ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಬಯಸುವವರಿಗೆ ಉತ್ತಮ ವೇದಿಕೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ದೇಶದ ಪ್ರತಿಷ್ಠಿತ ನೌಕಾಪಡೆಯ ಭಾಗವಾಗಬಹುದಾಗಿದೆ. ಈ ನೇಮಕಾತಿಯ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 11,…

Read More