ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್ – Kannada News | Chitradurga Bus Accident: Cleaner Recounts Horror as Bus Catches Fire After Crash

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ತಡರಾತ್ರಿ ಸುಮಾರು 1.30 ರಿಂದ 2 ಗಂಟೆಯ ನಡುವೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ‘ರಾತ್ರಿ ನಾನು ಬಸ್‌ನಲ್ಲಿ ಮಲಗಿದ್ದೆ. ಅಷ್ಟರಲ್ಲಿ ಭಾರೀ ಡಿಕ್ಕಿ ಹೊಡೆದ ರಭಸಕ್ಕೆ ನಾನು ಬಸ್‌ನಿಂದ ಹೊರ ಬಿದ್ದೆ. ಏನಾಗಿದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿ ಇದ್ದೆ. ನೋಡ ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯತೊಡಗಿತು’ ಎಂದು…

Read More

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….

Read More

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans

‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್…

Read More

Bengaluru Air Quality Alert: ಬಳ್ಳಾರಿ ಜನರಿಗೆ ಹೈ ಅಲರ್ಟ್​​​ ನೀಡಿದ ತಜ್ಞರು, ರಾಜ್ಯದಲ್ಲಿ ಗಾಳಿಯ ಮಟ್ಟ ಕಳಪೆ – Kannada News | Poor Air in Bengaluru: High AQI, Health Risks & Precautions for Cold

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru air quality) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆ ಎಂದು ಹೇಳಲಾಗಿದೆ. ಮುಂದಿನ 7 ದಿನ ಚಳಿ ಮತ್ತು ಮಂಜು ವಾತಾವರಣ ಇರುವ ಕಾರಣ, ಗಾಳಿಯ ಗುಣಮಟ್ಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುವ ಸಾಧ್ಯತೆಗಳು ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ ಅನಾರೋಗ್ಯಕರವಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಕಾರ, ಇಂದು ಗಾಳಿಯ ಗುಣಮಟ್ಟದಲ್ಲಿ ಕೆಟ್ಟ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ನಗರದ ಸರಾಸರಿ…

Read More

ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ – Kannada News | Allu Arjun’s 5 Mega Films: Pushpa 3, Atlee, Vanga and More Revealed

ಪುಷ್ಪ ಚಿತ್ರದ ಮೂಲಕ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್ (Allu Arjun) ಈಗ ತಮ್ಮ ಮುಂದಿನ ಯೋಜನೆಗಳನ್ನು ಬಹಳ ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಬರಲಿರುವ ಅವರ ಐದು ದೊಡ್ಡ ಚಿತ್ರಗಳ ವಿವರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿವೆ. ಬನ್ನಿ ತೆಲುಗಿನಲ್ಲಿ ಮಾತ್ರವಲ್ಲದೆ ಪ್ಯಾನ್-ವರ್ಲ್ಡ್ ಮಟ್ಟದಲ್ಲಿಯೂ ತಮ್ಮ ಶಕ್ತಿಯನ್ನು ತೋರಿಸಲು ಸಿದ್ಧರಾಗಿದ್ದಾರೆ. ಆ ಕ್ರೇಜಿ ಸಿನಿಮಾಗಳು ಯಾವುವು ಎಂದು ನೋಡೋಣ. ಅಟ್ಲೀ ನಿರ್ದೇಶನದ ಸಿನಿಮಾ (AA22) : ಅಲ್ಲು ಅರ್ಜುನ್ ಪ್ರಸ್ತುತ ಕಾಲಿವುಡ್…

Read More

ಒಂದೇ ಒಂದು ರನ್​​ನೊಂದಿಗೆ ವರ್ಲ್ಡ್​ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ – Kannada News | Virat Kohli Breaks Sachin Tendulkar’s List A Record

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ (Virat Kohli) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್ – Kannada News | Namma Metro Parking Woes to End Soon: DK Shivakumar Directs Officials to Act

ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್​​ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್​ಗಳ ಬಳಿ ಅಕ್ಕಪಕ್ಕದ ಜಾಗವನ್ನು…

Read More

Daily Devotional: ಮನೆಯಲ್ಲಿ ಪುರುಷರು ಕಸ ಗುಡಿಸುವುದರಿಂದ ಇದೆ ಅಪಾರ ಲಾಭ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Men Sweeping the Home; Checkout more details here

ಪುರುಷರು ಮನೆಯಲ್ಲಿ ಕಸ ಗುಡಿಸುವುದರ ಹಿಂದಿನ ಆಧ್ಯಾತ್ಮಿಕ ಮಹತ್ವದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ ಗೃಹಿಣಿಯನ್ನು ಮನೆಯ ಮಹಾಲಕ್ಷ್ಮಿ ಎಂದು ಪರಿಗಣಿಸಲಾಗುತ್ತದೆ. ಸಮಾಜದಲ್ಲಿ ಒಂದು ಕುಟುಂಬಕ್ಕೆ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನವಾಗಿ ಮುಖ್ಯರು, ಹೇಗೆ ಸೂರ್ಯ-ಚಂದ್ರರು ಅಥವಾ ಎರಡು ಕಣ್ಣುಗಳು ಮುಖ್ಯವೋ ಹಾಗೆಯೇ. ಒಬ್ಬರು ಸಂಪಾದನೆಯ ಜವಾಬ್ದಾರಿ ಹೊತ್ತರೆ, ಮತ್ತೊಬ್ಬರು ಮನೆಯ ನಿರ್ವಹಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ,…

Read More