ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣಗೆ ಬಿಗ್ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ
ಬೆಂಗಳೂರು, ಏಪ್ರಿಲ್ 04: ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಬಿಗ್ ಶಾಕ್ ನೀಡಿದೆ. 2018ರ ಎಲೆಕ್ಷನ್ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಚುನಾವಣೆ ವೇಳೆ ಮತದಾರರಿಗೆ ಆಮಿಷ ಕೇಸ್ ಸಂಬಂಧ ಕಾಂಗ್ರೆಸ್ ನಾಯಕನ ವಿರುದ್ಧ ಅಬಕಾರಿ ಕಾಯ್ದೆ, ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಜಾಮೀನು…