ಸುದೀಪ್ ಹೇಳಿಕೆಗೆ ಧ್ರುವ ಸರ್ಜಾ ನೀಡಿದ ಪ್ರತಿಕ್ರಿಯೆ ಹೇಗಿತ್ತು? – Kannada News | What Dhruva Sarja says about Sudeep’s speech about Piracy

ಸುದೀಪ್ (Sudeep) ಅವರು ಕೆಲ ದಿನಗಳ ಹಿಂದೆ ‘ಮಾರ್ಕ್’ ಸಿನಿಮಾ ಕಾರ್ಯಕ್ರಮದಲ್ಲಿ ಪೈರಸಿ ವಿರುದ್ಧ ಹೋರಾಟದ ಬಗ್ಗೆ ಆಡಿದ ಮಾತು ಏನೇನೋ ಅರ್ಥ ರೂಪ ಪಡೆದು ಇದೀಗ ಫ್ಯಾನ್ಸ್ ವಾರ್​​​ ಮಟ್ಟಕ್ಕೆ ಬಂದು ನಿಂತಿದೆ. ಪೈರಸಿ ವಿರುದ್ಧ, ದುರುದ್ದೇಶದಿಂದ ಪೈರಸಿ ಮಾಡುವ ಪಡೆಗಳ ವಿರುದ್ಧ ಯುದ್ಧ ಮಾಡಬೇಕಿದೆ ಎಂಬರ್ಥದ ಮಾತುಗಳನ್ನು ಸುದೀಪ್ ಆಡಿದ್ದರು. ದರ್ಶನ್ ಅಭಿಮಾನಿಗಳ ಬಗ್ಗೆಯೇ ಸುದೀಪ್ ಆ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಸುದೀಪ್ ಅವರ ಮಾತುಗಳಿಗೆ ಧ್ರುವ ಸರ್ಜಾ ಪ್ರತಿಕ್ರಿಯೆ ಹೇಗಿತ್ತು ಎಂದು…

Read More

ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ – Kannada News | HD Deve Gowda blasts congress and state government

ಎಚ್.ಡಿ. ದೇವೇಗೌಡ ಬೆಂಗಳೂರು, ಡಿಸೆಂಬರ್ 24: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಮಾಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಐಸಿ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಾಗ ತಾನು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ಯೋಜನೆಗೆ ಹಣಕಾಸು ಇಲಾಖೆಯ ಸಮ್ಮತಿಯೂ ಇತ್ತು. ಆ ಒಪ್ಪಂದದ ಎಲ್ಲಾ…

Read More

ಸರ್ಕಲ್‌ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್: ಪ್ರಯಾಣಿಕರು ಮಾಡಿದ್ದೇನು ನೋಡಿ – Kannada News | Kalyana Karnataka Bus Stranded in Gadag: Passengers Aid Conductor to Restart Vehicle

ಗದಗ, ಡಿ23:  ಗದಗ ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಈ ಬಸ್, ಸಿಗ್ನಲ್‌ನಲ್ಲಿ ಕೆಟ್ಟು ನಿಂತ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಉಂಟಾಯಿತು. ಈ ಸಂದರ್ಭದಲ್ಲಿ, ಬಸ್‌ನ ಕಂಡಕ್ಟರ್ ಮತ್ತು ಪ್ರಯಾಣಿಕರು ಬಸ್ ಅನ್ನು ತಳ್ಳಿದ್ದಾರೆ. ಟಿಕೆಟ್‌ ಖರೀದಿಸಿದ್ದ ಪ್ರಯಾಣಿಕರು ಬಸ್ ಮುಂದೆ ಹೋಗಲಿ ಎಂದು ಬಸ್…

Read More

ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಡಿಸೆಂಬರ್ 5 ರಂದು…

Read More

ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ – Kannada News | Nitin Gadkari Warns of Delhi’s Air Crisis, Cites Health Impact

ನವದೆಹಲಿ, ಡಿಸೆಂಬರ್ 24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ನಾನು ಎರಡು ದಿನಗಳ ಕಾಲ ದೆಹಲಿಯಲ್ಲಿದ್ದೆ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದೆ ಎಂದರು. ‘ಮೈ ಐಡಿಯಾ ಆಫ್ ನೇಷನ್ ಫರ್ಸ್ಟ್​ ಅನ್​ಲಾಯ್ಡ್​ ನ್ಯಾಷನಲಿಸಂ’ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಶೇಕಡಾ…

Read More

Vijay Hazare Trophy: 412 ರನ್ ಬೆನ್ನಟ್ಟಿ ಚಾಂಪಿಯನ್ ತಂಡಕ್ಕೆ ಮಣ್ಣು ಮುಕ್ಕಿಸಿದ ಕರ್ನಾಟಕ – Kannada News | Record Chase! Karnataka Beats Jharkhand by 5 Wickets in Thrilling VHT Match

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಕರ್ನಾಟಕ ತಂಡ 5 ವಿಕೆಟ್​ಗಳಿಂದ ಗೆದ್ದುಕೊಂಡು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಂದಿನಿಂದ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ, ಕೆಲವೇ ದಿನಗಳ ಹಿಂದಷ್ಟೇ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದು ಬೀಗಿದ್ದ ಜಾರ್ಖಂಡ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಜಾರ್ಖಂಡ್ ತಂಡ ದಾಖಲೆಯ 412 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು….

Read More

Fitness Trainer Jobs 2025: ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಫಿಟ್‌ನೆಸ್ ತರಬೇತುದಾರ ಹುದ್ದೆಗೆ ನೇಮಕಾತಿ – Kannada News | Karnataka Fitness Trainer Jobs 2025: Apply Offline by Jan 5 | Youth Dept

ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಫಿಟ್‌ನೆಸ್ ತರಬೇತುದಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 05 ರ ಮೊದಲು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ…

Read More

BSF Recruitment 2025: ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | BSF Sports Quota Recruitment 2025: 549 Constable Vacancies Out, Apply Online

ಕೇಂದ್ರ ಸರ್ಕಾರದ ಗಡಿ ಭದ್ರತಾ ಪಡೆ (BSF) 2025 ರ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಗ್ರೂಪ್ ‘ಸಿ’ ನಾನ್-ಗೆಜೆಟೆಡ್, ನಾನ್-ಮಿನಿಸ್ಟೀರಿಯಲ್ ಅಡಿಯಲ್ಲಿ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 549 ಕ್ರೀಡಾ ಕೋಟಾದ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇವುಗಳಲ್ಲಿ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ. ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗಳು ಡಿಸೆಂಬರ್ 27 ರಿಂದ…

Read More

ಸರ್ಕಾರಿ ಶಾಲೆ​ ಮಕ್ಕಳನ್ನ ಹೆಲಿಕಾಪ್ಟರ್​ನಲ್ಲಿ ಕರೆದೊಯ್ದ MLA ಸತೀಶ್ ಸೈಲ್ ಪುತ್ರಿ – Kannada News | MLA Satish Sails Daughter Organises Free Helicopter Rides in Karwar for Government School Children and Specially Abled

ಕಾರವಾರ, ಡಿಸೆಂಬರ್​​ 24: ಕರಾವಳಿ ಉತ್ಸವದ ಪ್ರಯುಕ್ತ ಉತ್ತರ ಕನ್ನಡ ಜಿಲ್ಲಾಡಳಿತದ ವತಿಯಿಂದ ಹೆಲಿಕ್ಯಾಪ್ಟರ್ ರೈಡ್ ಆಯೋಜನೆ ಮಾಡಲಾಗಿದ್ದು, ವಿಶೇಷ ಚೇತನ ಮಕ್ಕಳು ಇದಕ್ಕೆ ಚಾಲನೆ ನೀಡಿದ್ದಾರೆ. ವಿಶೇಷ ಚೇತನ ಮಕ್ಕಳು ಮತ್ತು ಕಾರವಾರ -ಅಂಕೋಲಾ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಹೆಲಿಕ್ಯಾಪ್ಟರ್ ರೈಡ್​​ ವ್ಯವಸ್ಥೆ ಮಾಡಲಾಗಿದ್ದು, ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಶಾಸಕ ಸತೀಶ್ ಸೈಲ್ ಪುತ್ರಿ ಸಾಚಿ ಇದರ ಜವಾಬ್ದಾರಿ ಹೊತ್ತಿದ್ದಾರೆ. ಅರಬ್ಬೀ ಸಮುದ್ರದ ಕಡಲ ತೀರ, ಕಾಳಿ ಸಂಗಮ ಹಾಗೂ ಕಾರವಾರ…

Read More

412 ರನ್​ಗಳ ಬೃಹತ್ ಗುರಿ; 147 ರನ್​ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Karnataka vs Jharkhand: Devdutt Padikkal Century in High Scoring Vijay Hazare Game

ಇದು ಮಾತ್ರವಲ್ಲದೆ ಮೊದಲ ವಿಕೆಟ್​ಗೆ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್ವಾಲ್ 114 ರನ್​ಗಳ ಭರ್ಜರಿ ಜೊತೆಯಾಟವನ್ನು ನೀಡಿದರು. ಇವರಿಬ್ಬರು ಕೇವಲ 11.5 ಓವರ್​ಗಳಲ್ಲಿ ತಂಡವನ್ನು ಇಷ್ಟು ಮೊತ್ತಕ್ಕೆ ಕೊಂಡೊಯ್ದಿದ್ದು, ಇವರಿಬ್ಬರ ಸ್ಫೋಟಕ ಆಟಕ್ಕೆ ಸಾಕ್ಷಿಯಾಗಿದೆ. Source link

Read More