T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update
ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. Source link