ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಐವರಿಗೆ ಅಗ್ರಸ್ಥಾನ – Kannada News | ICC Rankings: 5 Indian Cricketers Crowned No.1; Suryakumar Yadav Drops Out of Top 10

ಐಸಿಸಿ ಮೂರು ಮಾದರಿಗಳ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಒಂದಲ್ಲ, ಎರಡಲ್ಲ, ಐದು ಭಾರತೀಯ ಆಟಗಾರರು ಈ ಶ್ರೇಯಾಂಕದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ. ರೋಹಿತ್ ಶರ್ಮಾ ಏಕದಿನ ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ ಟಿ 20…

Read More

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ – Kannada News | Gilli Nata talks with Ashwini Gowda mother in Bigg Boss Kannada Season 12 family week

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಅಂದರೆ, ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಹೋಗುತ್ತಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರ ತಾಯಿ ಕೂಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ಬಂದ ಕ್ಷಣ ಅಶ್ವಿನಿ ಗೌಡ ತುಂಬಾ ಎಮೋಷನಲ್ ಆದರು. ಅಶ್ವಿನಿ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ…

Read More

Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು – Kannada News | Drunk Man Brutally Murdered by Brother and Brother in Law in Kalaghatagi

ಧಾರವಾಡ, ಡಿಸೆಂಬರ್​​ 24: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ ಸಂಬಂಧಿಕರೇ ಆರೋಪಿಗಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯವೂ ಕುಡಿದು ಬಂದು ಈತ ಜಗಳ ಮಾಡುತ್ತಿದ್ದ…

Read More

ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ – Kannada News | Bengaluru Christmas Traffic: Police Advisory and Road Restrictions Dec 24 25

ಬೆಂಗಳೂರು, ಡಿ.24: ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್‌ಮಸ್ (Bengaluru Christmas traffic) ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್‌ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ. ಜತೆಗೆ ನಾಳೆ ಅಂದರೆ ಡಿ.25ರಂದು ರಜೆ ಇರುವ ಕಾರಣ, ಬೆಂಗಳೂರಿನ ಬೀದಿಗಳು ಜನರಿಂದ ತುಂಬಿರುತ್ತದೆ. ಹೀಗಾಗಿ ವಾಹನ, ಜನ ದಟ್ಟಣೆ ಕೂಡ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಂಚಾರಿ ಪೊಲೀಸ್​​​ ಇಲಾಖೆ ಸಂಚಾರ ಸಲಹೆಯನ್ನು ನೀಡಿದೆ. ಪುಲಕೇಶಿನಗರದ ಹೋಲಿ ಗೋಸ್ಟ್ ಚರ್ಚ್…

Read More

12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ – Kannada News | Union cabinet approves for Delhi Metro expansion at cost of Rs 12,000 crore

ನವದೆಹಲಿ, ಡಿಸೆಂಬರ್ 24: ಡೆಲ್ಲಿ ಮೆಟ್ರೋ ಜಾಲ (Delhi Metro) ಮತ್ತಷ್ಟು ವಿಸ್ತರಣೆಯಾಗಲಿದೆ. 12,015 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ವಿಸ್ತರಣೆಯ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಎ ವೈಷ್ಣವ್ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಡೆಲ್ಲಿ ಮೆಟ್ರೋ ಫೇಸ್-5 (ಎ) ಪ್ರಾಜೆಕ್ಟ್ ಅಡಿಯಲ್ಲಿ ಮೂರು ಹೊಸ ಕಾರಿಡಾರ್ ಮೊದಲಾದವರು ನಿರ್ಮಾಣವಾಗಲಿವೆ. ಈ ಮೂರು ಕಾರಿಡಾರ್​ಗಳ ಒಟ್ಟು ಉದ್ದ 16.076 ಕಿಮೀ ಆಗಿರಲಿದೆ. ಪ್ರಸ್ತಾಪವಾಗಿರುವ ಯೋಜನೆಯಲ್ಲಿ 16 ಕಿಮೀ ಜಾಲ…

Read More

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

ರಾಜ್ಯದಲ್ಲಿ ಮತ್ತೊಮ್ಮೆ ಫ್ಯಾನ್ಸ್ ವಾರ್ (Fans war) ಶುರುವಾಗಿದೆ. ಸುದೀಪ್ ಅಭಿಮಾನಿಗಳು, ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಚ್ಚಾಡುತ್ತಿದ್ದಾರೆ. ಇದರ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ…

Read More

ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ – Kannada News | Winter Heart Health: Top Tests for Risk Assessment

ಚಳಿಗಾಲದಲ್ಲಿ (Winter) ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಬೇಸಿಗೆಗೆ ಹೋಲಿಸಿದರೆ ಹೃದಯಾಘಾತದ (Heart Attacks) ಪ್ರಕರಣಗಳು ಕೂಡ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಚಳಿಯಲ್ಲಿ, ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ, ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನು ಬೀರುತ್ತವೆ, ಹಾಗಾಗಿ ಈ ರೀತಿಯ ಸಮಸ್ಯೆಗಳು ಕಂಡುಬರುತ್ತದೆ. ಇಂತಹ ಸಂದರ್ಭಗಳಲ್ಲಿ, ಆರಂಭಿಕ ಹಂತದಲ್ಲಿಯೇ ಹೃದಯ ಸಂಬಂಧಿ ಸಮಸ್ಯೆಗಳನ್ನು ಸುಲಭವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನು ಮಾಡಿಸಿಕೊಳ್ಳಲು ವೈದ್ಯರು ಶಿಫಾರಸು ಮಾಡುತ್ತಾರೆ. ಅದಕ್ಕಾಗಿಯೇ ಚಳಿಗಾಲದಲ್ಲಿ ಕೆಲವು ಅಗತ್ಯ ಹೃದಯ ಪರೀಕ್ಷೆಗಳನ್ನು ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಬಹುದು….

Read More

ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ – Kannada News | After Shankh Air, Al Hind and FlyExpress get NOC for airline operations in India

ನವದೆಹಲಿ, ಡಿಸೆಂಬರ್ 24: ಇತ್ತೀಚೆಗಷ್ಟೇ ಶಂಖ್ ಏರ್ (Shankh Air) ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಈಗ ಇನ್ನೂ ಎರಡು ಸಂಸ್ಥೆಗಳಿಗೆ ಎನ್​ಒಸಿ ಕೊಟ್ಟಿದೆ. ಕೇರಳ ಮೂಲದ ಅಲ್ ಹಿಂದ್ (Al Hind) ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ (FlyExpress) ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪತ್ರ (ಎನ್​ಒಸಿ) ಕೊಟ್ಟಿದೆ. ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಹೊಂದಿರುವ ಪ್ರಾಬಲ್ಯವನ್ನು ಕಡಿಮೆ ಮಾಡಲು ಈ…

Read More

Virat Kohli: 16 ವರ್ಷಗಳ ನಂತರ ಶತಕ ಚಚ್ಚಿದ ಕಿಂಗ್ ಕೊಹ್ಲಿ – Kannada News | Virat Kohli Scores Vijay Hazare Century After 16 Years; A Boost Before NZ Series

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ (Virat Kohli), ಇದೀಗ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ (Vijay Hazare Trophy) ತಮ್ಮ ಶತಕಗಳ ಓಟವನ್ನು ಮುಂದುವರೆಸಿದ್ದಾರೆ. ಬರೋಬ್ಬರಿ 15 ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಡೆಲ್ಲಿ ಪರ ಆಡುತ್ತಿರುವ ವಿರಾಟ್, ಆಂಧ್ರಪ್ರದೇಶ ವಿರುದ್ಧದ ಪಂದ್ಯದಲ್ಲಿ ಕೇವಲ 83 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ್ದಾರೆ. ಅಲ್ಲದೆ 16 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕೊಹ್ಲಿ ಬ್ಯಾಟ್…

Read More

ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ – Kannada News | Maheshwarananda Swamiji says that Muslim community needs at least 30 MLAs in the next Karnataka election

ಬಾಗಲಕೋಟೆ, ಡಿಸೆಂಬರ್​​ 24: ದೇಶದ ಮೂವತ್ತು ಕೋಟಿ ಮುಸ್ಲಿಮರನ್ನ ಬಿಟ್ಟು ಭವಿಷ್ಯದ ಭಾರತ ನಿರ್ಮಾಣ ಸಾಧ್ಯವಿಲ್ಲ. ರಾಜ್ಯದಲ್ಲಿ ಒಂದು ಕೋಟಿ ಜನ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಜನ ಶಾಸಕರಿದ್ದಾರೆ. ಮುಸಲ್ಮಾನರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಹೇಶ್ವರಾನಂದ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿದ್ದೇನು? ರಾಜ್ಯದಲ್ಲಿ ಲಿಂಗಾಯತರು ಕೇವಲ 66 ಲಕ್ಷ ಜನ ಇದ್ದಾರೆ. ಆದರೆ ಅವರ ಸಮುದಾಯದ 59 ಜನ ಶಾಸಕರಿದ್ದಾರೆ. 60 ಲಕ್ಷ ಜನಸಂಖ್ಯೆಯಿರುವ ಒಕ್ಕಲಿಗರ 46…

Read More