Headlines

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್​​ 04: IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್​ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್​ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದರೆ ಗೌರವವಿರುತ್ತಿತ್ತು. ಚುನಾವಣೆಯಲ್ಲಿ ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್​ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ…

Read More

ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದು ಗಂಭೀರ ರೋಗದ ಮುನ್ಸೂಚನೆಯೇ? ಇಲ್ಲಿದೆ ಉತ್ತರ

ನೀವು ಗಮನಿಸಿರಬಹುದು ಕೆಲವರಿಗೆ ಪದೇ ಪದೇ ಬಾಯಲ್ಲಿ ಹುಣ್ಣುಗಳಾಗುತ್ತವೆ ಇದನ್ನು ಮೌತ್ ಅಲ್ಸರ್ (Tongue Ulcers) ಎಂದು ಕರೆಯಲಾಗುತ್ತದೆ. ಆದರೆ ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತೆಲೆಕೆಡಿಕೊಳ್ಳುವುದಿಲ್ಲ, ಬದಲಾಗಿ ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಈ ರೀತಿ ಆಗುತ್ತದೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾಗಿ ಎಲ್ಲರೂ ಕೂಡ ಇದನ್ನು ಸಾಮಾನ್ಯ ಸಮಸ್ಯೆ ಎಂದೇ ಎಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ರೀತಿ ಆಗುವುದನ್ನು ಸಾಮಾನ್ಯವೆಂದು ನಿರ್ಲಕ್ಷಿಸುವುದು ಸರಿಯಲ್ಲ, ಏಕೆಂದರೆ ಇದು ಕೆಲವೊಮ್ಮೆ ದೇಹದ ಒಳಗಿನ…

Read More

ಐಪಿಎಲ್ ಟಿಕೆಟ್​ಗಾಗಿ ಶಾಸಕ ಸುರೇಶ್ ಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಫೋನ್​ ಕಾಲ್​​

ಬೆಂಗಳೂರು, ಏಪ್ರಿಲ್​ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್​ 05ರಂದು ಆರ್​ಸಿಬಿ ಮತ್ತು ಸಿಎಸ್​ಕೆ ಮಧ್ಯೆ ಹೈವೋಲ್ಟೇಜ್ ಪಂದ್ಯ (RCB vs CSK Match) ನಡೆಯಲಿದೆ. ಕ್ರಿಕೆಟ್​ ಫ್ಯಾನ್ಸ್​ ನಾಳೆ ನಡೆಯಲಿರುವ ಪಂದ್ಯ ನೋಡಲು ಕಾತರರಾಗಿದ್ದಾರೆ. ಇತ್ತ ರಾಜ್ಯದ ಶಾಸಕರಿಗೆ ತಲಾ ಮೂರು ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಬಂಧಿ ಎಂದು ಹೇಳಿಕೊಂಡು ರಾಜಾಜಿನಗರ ಶಾಸಕ ಸುರೇಶ್ ಕುಮಾರ್‌ಗೆ (MLA Suresh Kumar) ದೂರವಾಣಿ ಕರೆ ಮಾಡಿರುವ ಘಟನೆ ನಡೆದಿದೆ….

Read More

ಬೆಂಗಳೂರಲ್ಲಿ 2BHK ಮನೆಗೆ 70 ಸಾವಿರ ರೂ. ಬಾಡಿಗೆ!, ಭಯಾನಕ ಅನುಭವ ಬಿಚ್ಚಿಟ್ಟ ವ್ಯಕ್ತಿ

ಬೆಂಗಳೂರು, ಏಪ್ರಿಲ್​​ 04: ಸಿಲಿಕಾನ್​​ ಸಿಟಿ ಬೆಂಗಳೂರು ದೇಶದ ಪ್ರಮುಖ ನಗರಗಳಲ್ಲಿ ಒಂದು. ಐಟಿ ಕ್ಷೇತ್ರದ ತವರು ಎಂದೇ ಕರೆಸಿಕೊಳ್ಳುವ ರಾಜ್ಯ ರಾಜಧಾನಿಯಲ್ಲಿ ಅನ್ಯರಾಜ್ಯ ಸೇರಿ ವಿದೇಶಿಯರು ಕೂಡ ಕೆಲಸ ಅರಸಿ ಬಂದು ನೆಲೆಸಿದ್ದಾರೆ. ಇವರ ಜೊತೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ಇರುವ ಕಾರಣ, ನಗರದಲ್ಲಿ ಏರಿಕೆಯಾಗುತ್ತಿರುವ ಮನೆ ಬೆಲೆಗಳು ಮತ್ತು ಬಾಡಿಗೆ ದರಗಳು ಸಾಮಾನ್ಯ ಜನರಿಗೆ ಕೈಗೆಟುಕದಂತಾಗುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಆಸ್ತಿ ಬೆಲೆ ಹಾಗೂ ಬಾಡಿಗೆಗಳು ತೀವ್ರವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ವಾಸಕ್ಕೆ ಸೂಕ್ತ…

Read More

ಇನ್ನೋರ್ವ ಜಡ್ಜ್ ಮನೆಯಿಂದ ಆಭರಣ ಕದ್ದ ನ್ಯಾಯಾಧೀಶರಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಪಟಿಯಾಲ, ಏಪ್ರಿಲ್ 4: ಮೃತ ನ್ಯಾಯಾಧೀಶರ ನಿವಾಸದಲ್ಲಿನ ಕಳ್ಳತನದ ಆರೋಪಗಳನ್ನು ಎದುರಿಸುತ್ತಿರುವ ಸಿವಿಲ್ ನ್ಯಾಯಾಧೀಶ (ಜೂನಿಯರ್ ವಿಭಾಗ) ಬಿಕ್ರಮ್‌ದೀಪ್ ಸಿಂಗ್ ಅವರಿಗೆ ಪಂಜಾಬ್​ನ (Punjab) ಪಟಿಯಾಲ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಮೃತ ನ್ಯಾಯಾಧೀಶರ ಮಗ ನೀಡಿದ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಕಳೆದ ತಿಂಗಳು ದಾಖಲಾಗಿರುವ ಪೊಲೀಸ್ ಪ್ರಕರಣದ ಪ್ರಕಾರ, ಬಿಕ್ರಮ್‌ದೀಪ್ ಸಿಂಗ್ ಕಳೆದ ವರ್ಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕನ್ವಲ್ಜಿತ್ ಸಿಂಗ್ ಅವರು ಆಸ್ಪತ್ರೆಯಲ್ಲಿ ನಿಧನರಾದ ರಾತ್ರಿ ಅವರ…

Read More

IPL 2026: ಅರ್ಧದಲ್ಲೇ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಿದ ಪ್ಯಾಟ್ ಕಮ್ಮಿನ್ಸ್

ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲು, ಗೆಲುವಿನ ಆರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತಿದ್ದ ಸನ್‌ರೈಸರ್ಸ್ ಅದಾದ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದಿತ್ತು. ಆದಾಗ್ಯೂ ತಂಡದ ಬೌಲಿಂಗ್ ಮಾತ್ರ ಕಳಪೆಯಾಗಿಯೇ ಕಾಣುತ್ತಿದೆ. ಇದಕ್ಕೆ ಕಾರಣ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಇದುವರೆಗೆ ತಂಡದ ಪರ ಕಣಕ್ಕಿಳಿಯದೆ ಇರುವುದು. ಎಲ್ಲರಿಗೂ ತಿಳಿದಿರುವಂತೆ ಪ್ಯಾಟ್ ಕಮ್ಮಿನ್ಸ್ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸನ್‌ರೈಸರ್ಸ್ ಪರ ಮೊದಲೆರಡು ಪಂದ್ಯಗಳನ್ನು ಆಡಿರಲಿಲ್ಲ. ಮೂರನೇ…

Read More

5 ಬಾರಿ ಗುಂಡೇಟು ತಿಂದು ರಕ್ತ ಸುರಿಯುತ್ತಿದ್ದರೂ ಕಾರು ಚಲಾಯಿಸಿಕೊಂಡು 25 ಕಿ.ಮೀ. ದೂರದ ಆಸ್ಪತ್ರೆ ತಲುಪಿದ ವ್ಯಕ್ತಿ!

ಗಾಜಿಯಾಬಾದ್, ಏಪ್ರಿಲ್ 4: ವಂಚನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ 35 ವರ್ಷದ ವ್ಯಕ್ತಿಯ ಮೇಲೆ ಗುರುವಾರ (ಏಪ್ರಿಲ್ 2) ರಾತ್ರಿ ಗಾಜಿಯಾಬಾದ್‌ನ ಮೋದಿನಗರದಲ್ಲಿರುವ ರಸ್ತೆಬದಿಯ ಡಾಬಾ ಹೊರಗೆ 5 ಬಾರಿ ಗುಂಡು (Shootout) ಹಾರಿಸಲಾಗಿತ್ತು. ಇದರಿಂದ ಅವರಿಗೆ ತೀವ್ರ ರಕ್ತಸ್ರಾವವಾಗಿತ್ತು. ಅಷ್ಟಾದರೂ ಆ ವ್ಯಕ್ತಿ ತಾವೇ ಕಾರು ಚಲಾಯಿಸಿಕೊಂಡು ಹೋಗಿ 25 ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. 35 ವರ್ಷದ ರಾಹುಲ್ ಚೌಧರಿ 25 ಕಿ.ಮೀ.ಗಿಂತ ದೂರದ ಆಸ್ಪತ್ರೆಗೆ ತಲುಪುವಲ್ಲಿ ಯಶಸ್ವಿಯಾದರು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ…

Read More

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಮುಂಬೈ, ಏ. 4: ರೇವಿಸ್ ಎಂಬ ಮಾರಕ ಕಾಯಿಲೆಗೆ ತುತ್ತಾದ ಪ್ರಾಣಿ ಎಷ್ಟು ಅಪಾಯಕಾರಿ ಆಗಬಲ್ಲದು ಎಂಬುದು ಈ ಇತ್ತೀಚಿನ ವಿಡಿಯೋ ಮೂಲಕ ಸಾಬೀತಾಗಿದೆ. ಸಾರ್ವಜನಿಕ ಸ್ಥಳವೊಂದರಲ್ಲಿ ನಾಯಿಯೊಂದು ವಿವೇಚನೆ ಇಲ್ಲದೆ ಅಲ್ಲಿರುವ ಪ್ರತಿಯೊಬ್ಬರ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕಂಡುಬರುವಂತೆ, ನಾಯಿಯೊಂದು ಅತಿ ವೇಗವಾಗಿ ಓಡಿಬಂದು ಅಲ್ಲಿ ನಿಂತಿದ್ದ ಯುವಕರ ಮೇಲೆ ದಾಳಿ ಮಾಡುತ್ತದೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಆ ನಾಯಿ ಸುಮಾರು ನಾಲ್ಕೈದು ಜನರನ್ನು…

Read More

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್​​ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಮಾಡಿದ್ದ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್​​ ನೀಡಿದ್ದಾರೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಚೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಚೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಬಹಳಷ್ಟು ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶಗಳೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

700 ಕೋಟಿ ಆಫರ್ ರಿಜೆಕ್ಟ್ ಮಾಡಿದ ‘ರಾಮಾಯಣ’ ನಿರ್ಮಾಪಕ, 1000 ಕೋಟಿ ಗುರಿ

ರಣ್​​ಬೀರ್ ಕಪೂರ್ (Ranbir Kapoor), ಯಶ್ (Yash) ಮತ್ತು ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎನ್ನಲಾಗುತ್ತಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಎರಡೂ ಭಾಗಗಳ ಒಟ್ಟು ವೆಚ್ಚ ಸುಮಾರು 4000 ಕೋಟಿ ರೂಪಾಯಿಗಳಾಗಿರಲಿವೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಸಿನಿಮಾದ ಪ್ರೀ ರಿಲೀಸ್ ಬ್ಯುಸಿನೆಸ್ ಅನ್ನು ಸಿನಿಮಾದ…

Read More