ಜನವರಿ 21ರವರೆಗೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ – Kannada News | Jasprit Bumrah will rest till January 21.
ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟೂರ್ನಿಗೆ ಚಾಲನೆ ದೊರೆತಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಜಸ್ಪ್ರೀತ್ ಬುಮ್ರಾ ಮಾತ್ರ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಬುಮ್ರಾ ಈ ಬಾರಿ ಕೂಡ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ವಿಜಯ ಹಝಾರೆ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಿರುವ ಕಾರಣ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಗುಜರಾತ್…