ಚಂಡಮಾರುತದಿಂದ ನಲುಗಿದ ಶ್ರೀಲಂಕಾಕ್ಕೆ 4,000 ಕೋಟಿ ರೂ. ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ – Kannada News | India Announces Rs 4000 Crore Reconstruction Package To Rebuild Sri Lanka as Cyclone Relief Package
ಕೊಲಂಬೊ, ಡಿಸೆಂಬರ್ 23: ಭಾರತದ ನೆರೆಹೊರೆ ಮೊದಲು ಮತ್ತು ಮಹಾಸಾಗರ್ ನೀತಿಗಳ ಅಡಿಯಲ್ಲಿ ಶ್ರೀಲಂಕಾಕ್ಕೆ (Sri Lanka) ಭಾರತ ಸಹಾಯಹಸ್ತ ಚಾಚಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾದ ಪುನರ್ಮಿರ್ಮಾಣಕ್ಕೆ ಭಾರತ 4 ಸಾವಿರ ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ದಿತ್ವ ಚಂಡಮಾರುತದ ನಂತರ ದ್ವೀಪ ರಾಷ್ಟ್ರದಲ್ಲಿ ಬಿಕ್ಕಟ್ಟಿನ ಸಮಯದಲ್ಲಿ ಸಹಾಯ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ. ಶ್ರೀಲಂಕಾ ದೇಶಕ್ಕೆ ಚಂಡಮಾರುತದಿಂದ…