CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್ಕೆ ತಂಡದಲ್ಲಿ 1 ಬದಲಾವಣೆ
ಐಪಿಎಲ್ 2026 (IPL 2026) ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ (CSK vs PBKS) ತಂಡವನ್ನು MA ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಿದೆ. ಕಳೆದ ಸೀಸನ್ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ ಆರಂಭವನ್ನು ಕಳಪೆಯಾಗಿ ಮಾಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಿರುವ ಸಿಎಸ್ಕೆ, ಬಲಿಷ್ಠ ಪಂಜಾಬ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಇತ್ತ ಪಂಜಾಬ್ ಕಿಂಗ್ಸ್ ತನ್ನ…