ಡಿಸಿಎಂ ಡಿ.ಕೆ. ಶಿವಕುಮಾರ್- ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ – Kannada News | K.N. Rajendra Reacts to D.K. Shivakumars Meeting with Rajanna Amidst Karnataka Political Buzz
ದೆಹಲಿ, ಡಿಸೆಂಬರ್ 23: ಕರ್ನಾಟಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕಾಂಗ್ರೆಸ್ ಎಂಎಲ್ಸಿ ಮತ್ತು ರಾಜಣ್ಣ ಪುತ್ರ ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಪಕ್ಷದ ಸದಸ್ಯರಾದ ರಾಜಣ್ಣ ಅವರನ್ನು ಭೇಟಿಯಾಗುವುದು ಸಹಜ. ಯಾವುದೇ ಪ್ರಮುಖ ವಿಚಾರಗಳಿದ್ದಾಗ ಈ ರೀತಿಯ ಭೇಟಿಗಳು ನಡೆಯಬಹುದು. ಭೇಟಿ ವೇಳೆ ನಡೆದ ಚರ್ಚೆ ಬಗ್ಗೆ ತನಗೆ ಮಾಹಿತಿ ಇಲ್ಲ, ಏಕೆಂದರೆ ಇದು ಖಾಸಗಿ…