ಅದೇನ್ ಧೈರ್ಯ ಗುರು! ಜಡ್ಜ್ ಸಹಿ ನಕಲು ಮಾಡಿ ಕೋಟ್ಯಂತರ ರೂ ಜಮೀನು ಗುಳುಂ – Kannada News | Anekal Land Fraud: Judge Signature Forged to Grab Property
ಆನೇಕಲ್, ಡಿಸೆಂಬರ್ 22: ನಕಲಿ ದಾಖಲೆ ಸೃಷ್ಟಿಸಿ ಜಮೀನು (land) ಕಬಳಿಕೆ ಮಾಡುವವರನ್ನು ನೋಡಿದ್ದೇವೆ. ಆದರೆ ಇಲ್ಲಿ ಒಂದು ಹೆಜ್ಜೆ ಮುಂದೆ ಹೋದ ಆಸಾಮಿಗಳು ನ್ಯಾಯಾಧೀಶರ ಸಹಿಯನ್ನೇ ನಕಲು (Forged) ಮಾಡಿ ವಂಚನೆ ಮಾಡಿದ್ದಾರೆ. ಪತಿಯನ್ನ ಕಳೆದುಕೊಂಡಿದ್ದ ಮಹಿಳೆಯ ಅಮಾಯಕತನವನ್ನೇ ದುರಪಯೋಗ ಪಡಿಸಿಕೊಂಡ ಭೂಗಳ್ಳರು ಕೋಟ್ಯಂತರ ರೂ ಬೆಲೆಬಾಳುವ ಜಾಗವನ್ನ ಗುಳುಂ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ನಕಲಿ ಸಹಿ ಸೃಷ್ಟಿಸಿ ಜಾಗ ಕಬಳಿಕೆ ಸಿಲಿಕಾನ್ ಸಿಟಿ ಬೆಂಗಳೂರು ನಗರ ಬೆಳೆಯುತ್ತ ಹೋದಂತೆ ಒಂದೊಂದು ಅಡಿಗೂ…