ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ
ಬೆಂಗಳೂರು, ಏಪ್ರಿಲ್ 3: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್ಪಿಜಿ ಗ್ಯಾಸ್ ಅಭಾವ (Auto LPG Crisis) ವಿಕೋಪಕ್ಕೆ ತಲುಪಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಗ್ಯಾಸ್ ಕೊರತೆ ಮತ್ತು ಅನಿಯಂತ್ರಿತ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಏತನ್ಮಧ್ಯೆ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ‘ಪೀಸ್ ಆಟೋ’ ಸಂಘಟನೆ ಗಡುವು ನೀಡಿದೆ. ಇಲ್ಲದಿದ್ದರೆ ಸಚಿವರ ಮನೆಗೆ ಆಟೋ ಸಮೇತ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನೂ ನೀಡಿದೆ….