Gold Rates: ಚಿನ್ನದ ಬೆಲೆ ಗ್ರಾಮ್ಗೆ 180 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಏಪ್ರಿಲ್ 3: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. ನಿನ್ನೆ ಗುರುವಾರ 230 ರೂಗಳಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ 180-200 ರೂಗಳಷ್ಟು ಹೆಚ್ಚಳಗೊಂಡಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ…