ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ – Kannada News | Chikkamagaluru Wedding Chaos: Transgender Group Demands Money
ಚಿಕ್ಕಮಗಳೂರು, ಫೆಬ್ರವರಿ 11: ಮದುವೆ ಮನೆಗೆ ನುಗ್ಗಿ ಹಣ ಕೊಡುವಂತೆ ಮಂಗಳಮುಖಿಯರು ರಂಪಾಟ ಮಾಡಿರುವಂತಹ ಘಟನೆ ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮುಗಿದ ಬಳಿಕ ರಿಸೆಪ್ಷನ್ನಡೆದಿತ್ತು. ವಧು, ವರ ಇದ್ದ ಸ್ಟೇಜ್ ಮೇಲೆ ಹತ್ತಿದ ಮಂಗಳಮುಖಿಯರು ನಾವು ಕೇಳಿದಷ್ಟು ಹಣ ನೀಡುವಂತೆ ರಂಪಾಟ ಮಾಡಿದ್ದಾರೆ. ಹಣ ನೀಡಿದರೂ ಹೆಚ್ಚು ಬೇಕು ಎಂದು ಕಿರಿಕ್ ಮಾಡಿದ್ದಾರೆ. ಈ ವೇಳೆ ಸಂಬಂಧಿಕರು ಮಂಗಳಮುಖಿಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ…