Headlines

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು – Kannada News | Cholesterol Deposits on Skin: Expert Explains

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದು ಹಾರ್ಮೋನುಗಳನ್ನು ತಯಾರಿಕೆಗೆ ಮತ್ತು ಜೀವಕೋಶಗಳ ರಚನೆಗೆ ಅಗತ್ಯವಾಗಿರುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಂಡುಬರುತ್ತದೆ. ಈ ರೀತಿ ಚರ್ಮದ ಮೇಲೆ…

Read More

ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್ – Kannada News | Siddapura Vasanth Naik Murder Case: Court extends astrologer kamalakara bhat And Suchitra judicial custody till february 21

ಕಾರವಾರ, (ಫೆಬ್ರವರಿ 11): ಸಿದ್ಧಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ (Siddapura Vasanth Naik Murder Case) ಸಂಬಂಧಿಸಿದಂತೆ ಆರೋಪಿಗಳಾದ ಕಮಲಾಕರ್ ಭಟ್ ಗುರೂಜಿ(astrologer kamalakara bhat )ಹಾಗೂ ಪ್ರೇಯಸಿ ಸುಚಿತ್ರಾಳಿಗೆ (Suchitra) ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟು 8 ಆರೋಪಿಗಳ ಪೈಕಿ ಮೂವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಾಗಿ ಇನ್ನುಳಿದ A1 ಸುಚಿತ್ರಾ ಆರೋಪಿ ಹಾಗೂ A3ಕಮಲಾಕರ ಭಟ್ ಕಮಲಾಕರ ಭಟ್ ಸೇರಿದಂತೆ 5 ಆರೋಪಿಗಳಿಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ…

Read More

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | KMF SHIMUL Jobs 2026: 194 Assistant Manager, Jr Technician Posts in Karnataka Milk Fed

ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ…

Read More

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ – Kannada News | Ghilli actor Doddava Doddava Dosa Kodu song sung by Yakshagana artists

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನ ವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳು ಪ್ರೇಕ್ಷಕರನ್ನು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (Bigg Boss Winner Gilli) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟ ಹೇಳುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು…

Read More

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು – Kannada News | Hubballi: Crores in Transactions Found in Auto Driver’s Bank Account; Investigation Uncovers Source of Funds

ಆಟೋ ಚಾಲಕನ ಮನೆಯಲ್ಲಿ ಪೊಲೀಸ್ ತಪಾಸಣೆ, ಇರ್ಫಾನ್‌ Image Credit source: tv9 kannada ಹುಬ್ಬಳ್ಳಿ, ಫೆಬ್ರವರಿ 11: ಆತ ಹೆಸರಿಗೆ ಬಡ ಆಟೋ ಚಾಲಕ, ಬ್ಯಾಂಕ್‌ ಖಾತೆಯಲ್ಲಿನ ಹಣ ವರ್ಗಾವಣೆಯಾಗಿದ್ದು, ಮಾತ್ರ ಲಕ್ಷ ಲಕ್ಷ ಹಣ. ಸೈಬರ್ ಅಪರಾಧಗಳ ಪ್ರಕರಣಗಳಿಗೆ (Cyber crime case) ಸಂಬಂಧಿಸಿದಂತೆ ಆ ಅಕೌಂಟ್ ಬಳಕೆಯಾಗಿತ್ತು. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡ ಹುಬ್ಬಳ್ಳಿ (Hubballi) ಸೆನ್ ಠಾಣೆಯ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಆ ಮೂಲಕ ಅನೇಕ ಅಂಶಗಳು ಹೊರಬರುತ್ತಿವೆ. ಮೂಲ…

Read More

T20 World Cup: ಆಸೀಸ್ ನಾಯಕ ಮಿಚೆಲ್ ಮಾರ್ಷ್​ಗೆ ಗಂಭೀರ ಗಾಯ; ಸ್ಟೀವ್ ಸ್ಮಿತ್​ಗೆ ಬುಲಾವ್

2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಪಂದ್ಯವನ್ನು ಇಂದು ಐರ್ಲೆಂಡ್ ವಿರುದ್ಧ ಆಡಿತು. ಆದರೆ ಈ ಪಂದ್ಯದಲ್ಲಿ ತಂಡದ ನಾಯಕ ಮಿಚೆಲ್ ಮಾರ್ಷ್ ಆಡಲಿಲ್ಲ. ಇದಕ್ಕೆ ಕಾರಣ ಗಾಯ. ವಾಸ್ತವವಾಗಿ ಆಸ್ಟ್ರೇಲಿಯಾ ತಂಡಕ್ಕೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಬೆಂಬಿಡದ ಭೂತದಂತೆ ಕಾಡುತ್ತಿದೆ. ಇದೆಲ್ಲದರ ನಡುವೆ ತಂಡದ ನಾಯಕ ಮಾರ್ಷ್​ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಆಸ್ಟ್ರೇಲಿಯಾ ತಂಡ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಇದೇ ಮೊದಲಲ್ಲ. ವಿಶ್ವಕಪ್ ಆರಂಭಕ್ಕೂ ಮುನ್ನವೇ ಪ್ಯಾಟ್ ಕಮ್ಮಿನ್ಸ್,…

Read More

ಈ ತಿಂಗಳು ವೃಷಭ ರಾಶಿಯವರಿಗೆ ಯಾವ ಯಾವ ದಶೆ ಶುಭ ಮತ್ತು ಅಶುಭ? – Kannada News | Vrushabha Rashi February Horoscope: Good and Bad Planetary Effects on Your Life

ಫೆಬ್ರವರಿ ತಿಂಗಳಲ್ಲಿ ಗ್ರಹಗಳ ಸಂಚಾರವು ವಿಶೇಷವಾಗಿದ್ದು ಫಲವೂ ಅನುಕೂಲ ಮತ್ತು ಪ್ರತಿಕೂಲಗಳಿಂದ ಮಿಶ್ರಿತವಾಗಿರಲಿದೆ. ವೃಷಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಮಿಶ್ರಫಲಗಳನ್ನು ನೀಡುತ್ತವೆ. ಮುಖ್ಯವಾಗಿ ನಿಮ್ಮ ರಾಶ್ಯಧಿಪತಿ ಶುಕ್ರ ಮತ್ತು ಕರ್ಮಕಾರಕ ಶನಿ ಈ ತಿಂಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಶನಿಯ ರಾಶಿಯಲ್ಲಿಯೇ ಶುಕ್ರ ಹಾಗೂ ಶುಕ್ರನ ಉಚ್ಚ ಸ್ಥಾನದಲ್ಲಿ ಶನಿ ಇರುವರು. ಹಾಗಾಗಿ ಹೊಸ ರೀತಿಯ ಅನುಭವಗಳು ನಿಮಗೆ ಆಗುವ ಸಾಧ್ಯತೆ ಇದೆ. ​ಯಾವ ಗ್ರಹಗಳು ನಿಮಗೆ ಶುಭ ಮತ್ತು ಯಾವುದು ಅಶುಭ ಎಂಬುದರ ವಿವರ…

Read More

Hug Day 2026: ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಪ್ಪುಗೆ ಸಖತ್‌ ಪ್ರಯೋಜನಕಾರಿಯಂತೆ – Kannada News | Hug Day 2026: Benefits of hugging for mental and physical health

ಪ್ರೇಮಿಗಳ ವಾರವು ಪ್ರೀತಿ ಮತ್ತು ಪ್ರಣಯದಿಂದ ತುಂಬಿದ ವಿಶೇಷ ಸಮಯವಾಗಿದ್ದು, ವ್ಯಾಲೆಂಟೈನ್‌ ವೀಕ್‌ನ  ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಅದರಲ್ಲೂ ಪ್ರೇಮಿಗಳ ವಾರದ ಆರನೇ ದಿನವಾದ ಹಗ್‌ ಡೇ (Hug Day) ಪ್ರೇಮಪಕ್ಷಿಗಳಿಗೆ ತುಂಬಾನೇ ವಿಶೇಷವಾದ ದಿನ.  ಈ ಸಂದರ್ಭದಲ್ಲಿ ಪರಸ್ಪರ ಅಪ್ಪಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ, ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಾರೆ. ಒಟ್ಟಾರೆಯಾಗಿ ಅಪ್ಪುಗೆ ಎನ್ನುವಂತಹದ್ದು ಪದಗಳಿಲ್ಲದೆ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾರ್ಗವಾಗಿದ್ದು, ಇದು ಸಂಬಂಧಗಳನ್ನು ಬಲಪಡಿಸುವುದು ಮಾತ್ರವಲ್ಲದೆ ಸಾಕಷ್ಟು ಪ್ರಯೋಜನಗಳನ್ನೂ ಹೊಂದಿವೆಯಂತೆ….

Read More

ಕೋರಮಂಗಲದಲ್ಲಿ 70 ಸಾವಿರ ರೂ, ಬಾಡಿಗೆ ಕೇಳಲು ನಾಚಿಕೆ ಆಗುವುದಿಲ್ವಾ?: ಬರಿ ತೆರೆದ ಒಳಚರಂಡಿ, ರಸ್ತೆಯ ಗುಂಡಿ, ಸಿಡಿದೆದ್ದ ಮಹಿಳೆ – Kannada News | Koramangala Rent Crisis: 70,000 for 2BHK with Bad Roads? Bengaluru’s Infrastructure Debate

ಬೆಂಗಳೂರು, ಫೆ.11: ಬೆಂಗಳೂರಿನಲ್ಲಿ ತೆರೆದ ಚರಂಡಿ, ಗುಂಡಿ ರಸ್ತೆಗಳು, ಹೀಗೆ ಅನೇಕ ಮೂಲಸೌಕರ್ಯದ ಸಮಸ್ಯೆಗಳು ಇರಬೇಕಾದರೆ ಇಲ್ಲಿ ವಾಸಿಸುವುದು ಹೇಗೆ? ಇದೀಗ ಇಂತಹ ಪ್ರದೇಶಗಳಲ್ಲಿ ಮನೆಗಳಿಗೆ ಹೆಚ್ಚಿನ ಬಾಡಿಗೆ ಹೇಗೆ ನೀಡುವುದು ಎಂಬ ಪ್ರಶ್ನೆ ಎದ್ದಿದೆ.  ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೋರಮಂಗಲದಲ್ಲಿ 2BHK ಮನೆಗೆ 70,000 ರೂ, ಬಾಡಿಗೆ ಇದೆ. ಆದರೆ ಇಲ್ಲಿನ ರಸ್ತೆ, ಚರಂಡಿಯನ್ನು ನೋಡಿದ್ರೆ ಇಷ್ಟೊಂದು ಬಾಡಿಗೆ ನೀಡುವುದರಲ್ಲಿ ಅರ್ಥವೇ ಇಲ್ಲ ಎಂದು ಲುಬ್ನಾ ಮಲ್ಹೋತ್ರಾ ಸಾಮಾಜಿಕ ಜಾಲತಾಣದಲ್ಲಿ…

Read More

ಸಿಎಂ ಸ್ಥಾನಕ್ಕೆ ಬಿಗಿಪಟ್ಟು: ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು? – Kannada News | Karnataka Power Tussle Reaches Delhi: DK Shivakumar Talks about Rahul Gandhi meet

ನವದೆಹಲಿ, (ಫೆಬ್ರವರಿ 11): ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ ಚುನಾವಣಾ ಪೂರ್ವ ಸಿದ್ಧತೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಭೇಟಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ರಾಹುಲ್​ ಗಾಂಧಿ ಭೇಟಿಗೆ ಇನ್ನೂ ಸಮಯ ಕೇಳಿಲ್ಲ. ಅಸ್ಸಾಂ ರಾಜ್ಯದ ಚುನಾವಣೆ ವಿಚಾರದ…

Read More