ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ? – Kannada News | Did Sudeep warns Darshan fans in Hubli program
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದರು. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು…