ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ – Kannada News | Narendra Modi biopic Maa Vande Muhurtha: Ravi Basrur to score the music
ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜೀವನದ ಕುರಿತು ಹೊಸದೊಂದು ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾಗೆ ‘ಮಾ ವಂದೇ’ (Maa Vande) ಎಂದು ಹೆಸರು ಇಡಲಾಗಿದೆ. ಈಗ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ಈ ಸಿನಿಮಾಗೆ ಸಂಗೀತ ನೀಡಲಿದ್ದಾರೆ ಎಂಬುದು ವಿಶೇಷ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಉನ್ನಿ ಮುಕುಂದನ್ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿ ಪಾತ್ರವನ್ನು ಮಾಡಲಿದ್ದಾರೆ. ನರೇಂದ್ರ…