Viral: ಕೆನಡಾದಿಂದ ಭಾರತಕ್ಕೆ ಮರಳಿದ ಬಳಿಕ ಜೀವನವೇ ಬದಲಾಯ್ತು ಎಂದ ಅನಿವಾಸಿ ಭಾರತೀಯ ಮಹಿಳೆ – Kannada News | NRI woman says Indian lifestyle is a lesson in life
ಜೀವನದಲ್ಲಿ ಬದಲಾವಣೆ ಸಹಜ. ಆದರೆ ಎಲ್ಲವನ್ನೂ ಸಲೀಸಾಗಿ ಸ್ವೀಕರಿಸುವ ಮನಸ್ಸು ಇರಬೇಕು. ಜೀವನದ ಅನುಭವಗಳು ಬದುಕಿಗೆ ಪಾಠವಾಗುತ್ತದೆ. ಕೆನಡಾದಿಂದ (Canada) ಭಾರತಕ್ಕೆ ಮರಳಿದ ಅನಿವಾಸಿ ಭಾರತೀಯ ಮಹಿಳೆ (NRI Women) ತಮ್ಮ ಜೀವನ ಅನುಭವವನ್ನು ತೆರೆದಿಟ್ಟಿದ್ದಾರೆ. ಪ್ರಸ್ತುತ ಗುಜರಾತ್‌ನ ಸೂರತ್‌ನಲ್ಲಿ ವಾಸಿಸುತ್ತಿದ್ದು ತನ್ನ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಯಿತು ಎಂದು ಬಹಿರಂಗ ಪಡಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸದ್ಯ ವೈರಲ್ ಆಗಿದೆ. reellifeofzeel ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು ದಿನನಿತ್ಯ…