ಇಂದು IND vs PAK ನಡುವೆ ಫೈನಲ್: ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ – Kannada News | India vs Pakistan U19 Asia Cup final Today
ಅಂಡರ್-19 ಏಷ್ಯಾಕಪ್ ಏಕದಿನ ಟೂರ್ನಿಯ ಫೈನಲ್ ಪಂದ್ಯವು ಇಂದು ನಡೆಯಲಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಪಡೆಯನ್ನು ಟೀಮ್ ಇಂಡಿಯಾ 90 ರನ್ಗಳಿಂದ ಬಗ್ಗು ಬಡಿದಿತ್ತು. ಹೀಗಾಗಿ ಈ ಮ್ಯಾಚ್ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ… ಎಷ್ಟು…