ಕೋಳಿ‌ ಕಾಳಗಕ್ಕೆ ಪೊಲೀಸ ‌ನಿರ್ಬಂಧ: ತಾವೇ ಮುಂದೆ ನಿಂತು ಕೋಳಿ‌ ಅಂಕ ಮಾಡಿಸಿದ ಕಾಂಗ್ರೆಸ್​ ಶಾಸಕ – Kannada News | Puttur MLA Ashok Rai Supports Traditional Koli Anka Despite Police restriction in Kepu

ಮಂಗಳೂರು, ಡಿಸೆಂಬರ್​​ 20: ಧಾರ್ಮಿಕ ಹಿನ್ನೆಲೆಯ ಕೋಳಿ‌ ಕಾಳಗಕ್ಕೆ ಪೊಲೀಸರಿಂದ ‌ನಿರ್ಬಂಧ ಬೆನ್ನಲ್ಲೇ ಖುದ್ದು ಸ್ಥಳಕ್ಕೆ ಭೇಟಿ ನೀಡಿ ತಾವೇ ಮುಂದೆ ನಿಂತು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಕೋಳಿ‌ ಅಂಕ ಮಾಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಸಮೀಪ ಘಟನೆ ನಡೆದಿದೆ. ನಾನಿಲ್ಲೆ ಇರ್ತೇನೆ ನೀವು ಕೋಳಿ‌ ಅಂಕ ಮುಂದುವರಿಸಿ. ಬಂಧಿಸುವುದಾದರೆ ಮೊದಲು ನನ್ನ ಬಂಧಿಸಿ ಎಂದು ಶಾಸಕ ಹೇಳಿದ್ದಾರೆ. ಉಳ್ಳಾಲ್ತಿ ದುರ್ಗಾಪರಮೇಶ್ವರಿ…

Read More

ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ – Kannada News | Bigg Boss Kannada 12: Rakshita Shetty threatens Dhruvanth Infront of Dhruvanth

ಮತ್ತೊಂದು ವೀಕೆಂಡ್ ಬಂದಿದೆ. ಸುದೀಪ್ (Sudeep) ಮತ್ತೆ ಬಂದಿದ್ದಾರೆ. ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಸಾಧ್ಯವಾದಷ್ಟು ಗಂಭೀರವಾಗಿರುತ್ತಾರೆ. ಆದರೆ ಶನಿವಾರದ ಎಪಿಸೋಡ್ ಈ ಹಿಂದಿನ ಶನಿವಾರದ ಎಪಿಸೋಡ್​​ಗಳಿಗಿಂತಲೂ ತುಸು ಭಿನ್ನವಾಗಿತ್ತು. ಸುದೀಪ್ ಅವರು ಆರಂಭದಿಂದ ತುಸು ತಮಾಷೆಯಾಗಿಯೇ ಎಪಿಸೋಡ್​ ಪ್ರಾರಂಭಿಸಿದರು. ಅದರಲ್ಲೂ ಸೀಕ್ರೆಟ್ ರೂಂನಲ್ಲಿರುವ ಧ್ರುವಂತ್ ಮತ್ತು ರಕ್ಷಿತಾ ಅವರನ್ನು ಮಾತನಾಡಿಸುವಾಗ ಸ್ವತಃ ನಕ್ಕ ಸುದೀಪ್ ಸ್ಪರ್ಧಿಗಳನ್ನು, ಪ್ರೇಕ್ಷಕರನ್ನೂ ಸಹ ನಗಿಸಿದರು. ‘ನನಗೆ ಈ ವಾರ ಬಹಳ ಎಂಟರ್ಟೈನ್​​ಮೆಂಟ್ ಆಗಿದ್ದಿದ್ದು ಬಿಗ್​​ಬಾಸ್ ಮನೆಯ ಮೇಯಿನ್ ಮನೆಯವರ ಆಟ…

Read More

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ – Kannada News | Ancient Lord Sri Ram Idol found During Road Works in Vizag

ವಿಶಾಖಪಟ್ಟಣ, ಡಿಸೆಂಬರ್ 20: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (visakhapatnam) ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ (Sri Ram Idol) ಪತ್ತೆಯಾಗಿದೆ. ರಸ್ತೆಗೆ ಡಾಂಬರು ಹಾಕಿದ ನಂತರ ಹೆಚ್ಚುವರಿಯಾದ ಮಣ್ಣನ್ನು ಎಲ್ಲೋ ಸುರಿಯಲಾಗಿತ್ತು. ಅದರಲ್ಲಿ ಶ್ರೀರಾಮನ ವಿಗ್ರಹ ಇರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಸೊಂಟದಿಂದ ತಲೆಯವರೆಗೆ ಮಾತ್ರ ಇರುವ ರಾಮನ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ಈ ವಿಷಯ ಹರಡುತ್ತಿದ್ದಂತೆ, ರಾಮನ ಪ್ರತಿಮೆಯನ್ನು ನೋಡಲು ಜನರು ಜಮಾಯಿಸಿದರು. ಆ ರಾಮನ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು….

Read More

ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು – Kannada News | Minimum temperature in Ooty Severe frost in the Nilgiri district

ಊಟಿ, ಡಿಸೆಂಬರ್ 20: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದನ್ನು ಅನುಭವಿಸಲು ಪ್ರವಾಸಿಗರು ತಲೈಕುಂಧ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಊಟಿಯಲ್ಲಿ (Ooty) ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಉಪೇಂದ್ರ ವೀಕ್​​ನೆಸ್ ಏನು ಎಂದು ಕಂಡು ಹಿಡಿದುಕೊಂಡ ರಾಜ್: ನಿಮ್ಗೂ ಅಚ್ಚರಿ ಆಗುತ್ತೆ – Kannada News | Raj B Shetty talks about Upendra and his weakness

ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra), ಶಿವರಾಜ್​ಕುಮಾರ್ ಅವರು ‘45’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈಗ ಚಿತ್ರದ ಪ್ರಚಾರದ ಭಾಗವಾಗಿ ರಾಜ್, ಉಪೇಂದ್ರ ಹಾಗೂ ಸಿನಿಮಾ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂದರ್ಶನ ನೀಡಿದ್ದಾರೆ.ಈ ಸಂದರ್ಶನದಲ್ಲಿ ಹಲವು ವಿಷಗಳನ್ನು ಇವರು ಹಂಚಿಕೊಂಡಿದ್ದಾರೆ. ಅದರಲ್ಲೂ ರಾಜ್ ಹೇಳಿದ ಒಂದು ಮಾತು ಗಮನ ಸೆಳೆಯಿತು. ಟಿವಿ9 ಕನ್ನಡಕ್ಕೆ ಉಪೇಂದ್ರ, ರಾಜ್ ಹಾಗೂ ಅರ್ಜುನ್ ಸಂದರ್ಶನ ನೀಡಿದರು ಮತ್ತು ಈ ಸಂದರ್ಶನ ಉಪೇಂದ್ರ ಮನೆಯಲ್ಲೇ…

Read More

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು,…

Read More

ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ – Kannada News | Worms Found in School Meals: Impact of TV9 Report Leads to Supply of Quality Pulses

ಬೆಂಗಳೂರು, ಡಿಸೆಂಬರ್​ 20: ಅನ್ನದಲ್ಲೂ ಹುಳು (maggots), ಸಾಂಬರ್​​ನಲ್ಲೂ ಹುಳು, ಅಕ್ಕಿ, ಬೇಳೆಗಳಲ್ಲೂ ಹುಳುವೋ ಹುಳು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಬಿಸಿಯೂಟ ಅಧ್ವಾನ ಎದ್ದಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಕಳಪೆ ಆಹಾರದ ವಿರುದ್ಧ ಟಿವಿ9 ಸಮರ ಸಾರಿದ್ದು, ಶಾಲೆಗಳಲ್ಲಿನ ಕರ್ಮಕಾಂಡವನ್ನೂ ತೆರೆದಿಟ್ಟಿದೆ. ವರದಿ ಇಂಪ್ಯಾಕ್ಟ್ ಬೆನ್ನಲ್ಲೇ ಶಾಲೆಗಳಿಗೆ ಗುಣಮಟ್ಟದ ಬೇಳೆ ಬಂದಿದೆ. ಮತ್ತೊಂದೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಚಿಕ್ಕಮಗಳೂರಲ್ಲೂ ‘ಹುಳು ಊಟದ’ ಕರ್ಮಕಾಂಡ! ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಟ್ಟೇನಹಳ್ಳಿ…

Read More

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ – Kannada News | Karnataka Minister Priyank Kharge targets Union Home Minister Amit Shah in His Social Media Post

ಬೆಂಗಳೂರು, ಡಿಸೆಂಬರ್ 20: ಬಾಂಗ್ಲಾ ವಲಸಿಗರ ಬಗ್ಗೆ ಅತಾರ್ಕಿಕವಾಗಿ ರಾಜ್ಯ ಸರ್ಕಾರವನ್ನು ಟೀಕಿಸುವ ಬಿಜೆಪಿಗರಿಗೆ ಬಾಂಗ್ಲಾ ವಲಸಿಗರು ದೇಶದೊಳಗೆ ನುಸುಳುವಂತಾಗಿದ್ದು ಹೇಗೆ? ಮತ್ತು ಯಾರ ಅಸಾಮರ್ಥ್ಯದಿಂದ? ಎಂಬ ಪ್ರಶ್ನೆಗೆ ಉತ್ತರ ಹೇಳುವ ಧೈರ್ಯವಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಕರೆದಿರುವ ಪ್ರಿಯಾಂಕ್ ಖರ್ಗೆ ಅದಕ್ಕೆ ಕಾರಣವನ್ನೂ ನೀಡಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ…

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya talks about how 45 movie story stuck to him

ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಸಿನಿಮಾ ನಿರ್ದೇಶಕನಾಗಿದ್ದಾರೆ. ಸಂಗೀತ ನಿರ್ದೇಶನ ಅದ್ಭುತವಾಗಿ ನಡೆಯುತ್ತಿರುವಾಗಲೇ ಅವರು ಸಿನಿಮಾ ನಿರ್ದೇಶಕನ ಟೋಪಿ ಧರಿಸಿದ್ದಾರೆ. ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್ನವಾದ ಕತೆ ಎಂಬುದು ತಿಳಿದು ಬರುತ್ತಿದೆ. ಈ ಭಿನ್ನವಾದ ಕತೆ ಅರ್ಜುನ್ ಜನ್ಯಗೆ ಹೊಳೆದಿದ್ದು ಹೇಗೆ? ಟಿವಿ9…

Read More