ಎಲ್ಲವೂ ಫಿಫ್ಟಿ-ಫಿಫ್ಟಿ… ಕಾದು ನೋಡಿ ಎಂದ ರಿಷಭ್ ಪಂತ್
IPL 2026: ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್ಗಳಲ್ಲಿ 141 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್ಗಳಲ್ಲಿ 145 ರನ್ ಬಾರಿಸಿ…