ಮಾರ್ಚ್ನಲ್ಲಿ ನಿವ್ವಳ ಜಿಎಸ್ಟಿ 1.78 ಲಕ್ಷ ಕೋಟಿ ರೂ; ಇಡೀ ವರ್ಷ 19.34 ಲಕ್ಷ ಕೋಟಿ ರೂ ಸಂಗ್ರಹ
ನವದೆಹಲಿ, ಏಪ್ರಿಲ್ 1: ಭಾರತದಲ್ಲಿ ಮಾರ್ಚ್ ತಿಂಗಳಲ್ಲಿ ನಿವ್ವಳ ಜಿಎಸ್ಟಿ ಸಂಗ್ರಹ (GST collections) 1.78 ಲಕ್ಷ ಕೋಟಿ ರೂ ದಾಖಲಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಜಿಎಸ್ಟಿ ಸಂಗ್ರಹ ಶೇ. 8.2ರಷ್ಟು ಹೆಚ್ಚಿದೆ. ರೀಫಂಡ್ ಮಾಡಿರುವುದನ್ನೂ ಒಳಗೊಂಡರೆ ಒಟ್ಟೂ ಜಿಎಸ್ಟಿ ಸಂಗ್ರಹ ಮಾರ್ಚ್ನಲ್ಲಿ 2 ಲಕ್ಷ ಕೋಟಿ ರೂ ದಾಟಿದೆ. ಇದರಲ್ಲೂ ಕೂಡ ಹಿಂದಿನ ವರ್ಷದಕ್ಕಿಂತ ಶೇ. 8.8ರಷ್ಟು ಹೆಚ್ಚಿದೆ. ರೀಫಂಡ್ ಪ್ರಮಾಣ ಮಾರ್ಚ್ನಲ್ಲಿ ಶೇ. 13.8ರಷ್ಟು ಹೆಚ್ಚಿದೆ. ಸರ್ಕಾರ ಬಿಡುಗಡೆ…