ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಸೊರಗಿದ ‘ಅವತಾರ್ 3’; ‘ಧುರಂಧರ್’ ಮೇಲುಗೈ – Kannada News | Avatar 3 Fire and Ash Struggles Indian Box Office Amid Dhurandhar’s Rise
ಜೇಮ್ಸ್ ಕ್ಯಾಮೆರೂನ್ ನಿರ್ದೇಶನದ ‘ಅವತಾರ್’ ಹಾಗೂ ‘ಅವತಾರ್ 2’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಡಿಸೆಂಬರ್ 19ರಂದು ‘ಅವತಾರ್: ಫೈರ್ ಆ್ಯಂಡ್ ಆ್ಯಶ್’ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈ ಚಿತ್ರದ ಕಲೆಕ್ಷನ್ ಸೊರಗಿದೆ. ಈ ಸಿನಿಮಾದ ಭಾರತದ ಕಲೆಕ್ಷನ್ ಎಷ್ಟು? ಈ ಹಿಂದಿನ ಭಾಗ ಎಷ್ಟು ಗಳಿಕೆ ಮಾಡಿತ್ತು? ಧುರಂಧರ್ ಗಳಿಕೆ ವಿವರ ಇಲ್ಲಿದೆ. ‘ಅವತಾರ್ 2’ ಸಿನಿಮಾ ಭಾರತದಲ್ಲಿ ಮೊದಲ ದಿನ ಗಳಿಕೆ ಮಾಡಿದ್ದು 48 ಕೋಟಿ…