Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಇಲ್ಲಿದೆ ವಿವರ – Kannada News | Bangalore Power Cut Today: BESCOM Announces Power Outage in Several Areas on December 20
ಬೆಂಗಳೂರು, ಡಿಸೆಂಬರ್ 20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಸ್ಕಾಂ (BESCOM) ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ಹಾಗೂ ಇನ್ನು ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಪವರ್ ಕಟ್ ಇರಲಿದೆ. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಪವರ್ ಕಟ್? ಎಸ್1-ನಿಮ್ಹಾನ್ಸ್…