24 ಗಂಟೆಗಳೊಳಗೆ ಟಿ20 ವಿಶ್ವಕಪ್ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ – Kannada News | T20 World Cup 2026: India Squad Announcement Date and NZ Series Details Revealed
2026 ರ ಟಿ20 ವಿಶ್ವಕಪ್ (T20 World Cup 2026) ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಅದರಂತೆ ಈ ಮಿನಿ ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗುತ್ತಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವಿದೆ. ಇದೆಲ್ಲದರ ನಡುವೆ ಈ ಚುಟುಕು ವಿಶ್ವ ಸಮರಕ್ಕರ ಟೀಂ ಇಂಡಿಯಾವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ…